ಇತ್ತೀಚಿನ ಸುದ್ದಿ
Mangaluru | ದ.ಕ. ಜಿಲ್ಲೆಯಲ್ಲಿ ಭಾರೀ ಮಳೆ: ಎಲ್ಲ ಅಂಗನವಾಡಿಗಳಿಗೆ ಇಂದು ರಜೆ
26/05/2025, 08:58

ಮಂಗಳೂರು(reporterkarnataka.com): ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೆ ಇಂದು( ಮೇ 26) ರಜೆ ಘೋಷಿಸಲಾಗಿದೆ.
ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮುಂಗಾರು ಆರಂಭದಲ್ಲೇ ಜಿಲ್ಲೆಯ ಅನೇಕ ಕಡೆಗಳಲ್ಲಿ ಭಾರೀ ಹಾನಿಯುಂಟು ಮಾಡಿದೆ.