11:33 PM Wednesday13 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಕಲ್ಲಡ್ಕ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ವಾಲಿದ ಖಾಸಗಿ ಬಸ್; ಪ್ರಯಾಣಿಕರು ಸೇಫ್

26/05/2025, 23:44

ಬಂಟ್ವಾಳ(reporterkarnataka.com): ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಯಲ್ಲಿ ವಾಲಿ ನಿಂತ ಘಟನೆ ಸೋಮವಾರ ರಾಷ್ಟ್ರೀಯ ಹೆದ್ದಾರಿ 75ರ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ನಡೆದಿದೆ.
ಅದೃಷ್ಟವಶಾತ್ ಬಸ್ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ಕುದ್ರೆಬೆಟ್ಟು ತಲುಪುತ್ತಿದ್ದಂತೆ ಕಾಂಕ್ರೀಟ್ ಚರಂಡಿಗೆ ಬಿದ್ದಿದ್ದು, ಮಳೆಯ ರಭಸಕ್ಕೆ ಬ್ರೇಕ್ ಸಿಗದೆ ಚಾಲಕನ ನಿಯಂತ್ರಣ ಕಳೆದುಕೊಂಡು ಈ ಘಟನೆ ನಡೆದಿದೆ ಎನ್ನಲಾಗಿದೆ.
ಘಟನೆಯಲ್ಲಿ ಬಸ್ಸಿಗೆ ಹಾನಿಯಾಗಿದ್ದು, ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು