6:03 AM Thursday29 - October 2026
ಬ್ರೇಕಿಂಗ್ ನ್ಯೂಸ್
ಮುಂದಿನ ಚುನಾವಣೆಯಲ್ಲಿ 130 ಸ್ಥಾನ ಗೆದ್ದು ಎನ್‌ಡಿಎ ಅಧಿಕಾರಕ್ಕೆ’: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.… Chikkamagaluru | ಕಡೂರು ಬಳಿ ಬಸ್ಸಿಗೆ ಹಿಂಭಾಗದಿಂದ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ… ಮೈಸೂರು ಅರಮನೆ ವಿಚಾರವಾಗಿ ಸಚಿವ ಯತೀಂದ್ರ ಹೇಳಿಕೆಗೆ ವಿರೋಧ: ಪ್ರಮೋದಾದೇವಿ ಒಡೆಯರ್ ಬೆಂಬಲಕ್ಕೆ… Chikkamagaluru | ಆಟೋ‌- ಬೈಕ್ ನಡುವೆ ಮುಖಾಮುಖಿ ‌ಡಿಕ್ಕಿ: ಬೈಕ್ ಸವಾರರ ಸ್ಥಳದಲ್ಲೇ… ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026

ಇತ್ತೀಚಿನ ಸುದ್ದಿ

ಪಕ್ಷ ವಿರೋಧಿ ಚಟುವಟಿಕೆ: ಶಾಸಕರಾದ ಎಸ್.ಟಿ.ಸೋಮಶೇಖರ್, ಶಿವರಾಂ ಹೆಬ್ಬಾರ್ ಗೆ ಬಿಜೆಪಿ ಗೇಟ್ ಪಾಸ್

27/05/2025, 15:17

ಬೆಂಗಳೂರು(reporterkarnataka.com):ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಶಾಸಕರಾದ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಉಚ್ಚಾಟಿಸಲಾಗಿದೆ.
ಪಕ್ಷದ ಕೇಂದ್ರೀಯ ಶಿಸ್ತು ಸಮಿತಿ ಇಬ್ಬರು ಶಾಸಕರನ್ನು ಪಕ್ಷ ವಿರೋಧಿ ಚಟುವಟಿಕೆಯ ಹಿನ್ನೆಲೆಯಲ್ಲಿ ಉಚ್ಚಾಟನೆ ಕ್ರಮ ಕೈಗೊಂಡಿದೆ. 6 ವರ್ಷಗಳ ಕಾಲ ಇವರನ್ನು ಪಕ್ಷದಿಂದ ಹೊರಹಾಕಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು