7:59 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮಳೆ ಅನಾಹುತ: ಕಂಕನಾಡಿ 49ನೇ ಬಿ. ವಾರ್ಡ್ ನಲ್ಲಾದ ಸಮಸ್ಯೆಗೆ ಮಾಜಿ ಕಾರ್ಪೋರೇಟರ್ ಪ್ರವೀಣ್ ಚಂದ್ರ ಆಳ್ವ ಪರಿಹಾರ

27/05/2025, 15:21

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ಕಳೆದ 4 ದಿನಗಳಿಂದ ಸುರಿಯುತ್ತಿರುವ ಅವ್ಯಾಹತ ಮಳೆ ಕಂಕನಾಡಿ 49ನೇ ಬಿ. ವಾರ್ಡ್ ನಲ್ಲಿ ಆಗಿರುವ ಅನಾಹುತಕ್ಕೆ ಸ್ಥಳೀಯ ಮಾಜಿ ಕಾರ್ಪೋರೇಟರ್ ಪ್ರವೀಣ್ ಚಂದ್ರ ಆಳ್ವ ಭೇಟಿ ನೀಡಿ ಪರಿಹಾರ ನೀಡಿದ್ದಾರೆ.


ಕಂಕನಾಡಿ 49ನೇ ಬಿ ವಾರ್ಡಿನ ಹಲವೆಡೆ ಮಳೆ ಅವಾಂತರಕ್ಕೆ ಹಲವಾರು ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಸಮಸ್ಯೆ ಉಂಟಾಗಿದ್ದು, ಹಲವು ಕಡೆ ಮರದ ಕೊಂಬೆಗಳು ತುಂಡಾಗಿ ವಿದ್ಯುತ್ ಕಡಿತ ಕೊಂಡಿದ್ದು ಪ್ರವೀಣ್ ಚಂದ್ರ ಆಳ್ವ ಅಧಿಕಾರಿಗಳ ಜತೆ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಪರಿಹಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು