9:47 PM Wednesday4 - June 2025
ಬ್ರೇಕಿಂಗ್ ನ್ಯೂಸ್
Bangalore | ಐಪಿಎಲ್ ವಿಜಯೋತ್ಸವ: ಕಾಲ್ತುಳಿತಕ್ಕೆ 11 ಮಂದಿ ಸಾವು: ಮ್ಯಾಜಿಸ್ಟ್ರೀಯಲ್ ತನಿಖೆಗೆ… ಆರ್ ಸಿಬಿ ಗೆಲುವು ಅತೀವ ಸಂತೋಷ ತಂದಿದೆ; ವಿಧಾನಸೌಧ ಎದುರು ಇಂದು ತಂಡಕ್ಕೆ… Chikkamagaluru | ಕೋರ್ಟ್ ಆದೇಶ: ಅರಣ್ಯ ಇಲಾಖೆಯಿಂದ 43 ಎಕರೆ ಒತ್ತುವರಿ ಭೂಮಿ… 150 ವರ್ಷದ ಬಳಿಕ ಬೆಂಗಳೂರಿನ ಮಾದಪ್ಪನಹಳ್ಳಿಯಲ್ಲಿ ಮತ್ತೊಂದು ಬೃಹತ್ ಉದ್ಯಾನ: 154 ಎಕರೆ… ಎರಡು ಜಿಲ್ಲೆಗಳ ರೈತರ ಸಭೆ ಕರೆದು ಚರ್ಚಿಸಿ, ಪ್ರಕರಣ ವಾಪಸ್‌ ಪಡೆಯಿರಿ: ಪ್ರತಿಪಕ್ಷ… ಪ್ರಧಾನಿ ಮೋದಿ ಸಂಕಲ್ಪದಂತೆ ದೇಶಿಯ ಎಲೆಕ್ಟ್ರಿಕ್‌ ಕಾರುಗಳ ಉತ್ಪಾದನೆಗೆ ಕೇಂದ್ರದಿಂದ ಬೃಹತ್‌ ಯೋಜನೆ:… ಕಡೂರು: ಮನೆ ಮುಂದೆ ನಿಲ್ಲಿಸಿದ್ದ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರ ಕಾರಿನ… Chikkamagaluru | ಜಯಪುರ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪಿಕಪ್; ಇಬ್ಬರು… ರಾಜ್ಯದಲ್ಲಿ ಹುಕ್ಕಾ ಬಾರ್ ಗಳ ನಿಷೇಧಕ್ಕೆ ರಾಷ್ಟ್ರಪತಿ ಅಂಕಿತ: ತಂಬಾಕು ಉತ್ಪನ್ನ ಖರೀದಿ… ತುಮಕೂರು ಹೇಮಾವತಿ ನದಿ ಕೆನಾಲ್ ಯೋಜನೆ ಸಮಸ್ಯೆ ಬಗೆಹರಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಇತ್ತೀಚಿನ ಸುದ್ದಿ

ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ. ಹರಿಪ್ರಸಾದ್ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

29/05/2025, 14:13

ಬೆಂಗಳೂರು(reporterkarnataka.com): ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ನಿವಾಸಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಉಭಯ ನಾಯಕರು ಚರ್ಚೆ ನಡೆಸಿದರು.



ವಸತಿ ಸಚಿವ ಜಮೀರ್ ಅಹಮದ್ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು