7:08 PM Wednesday4 - June 2025
ಬ್ರೇಕಿಂಗ್ ನ್ಯೂಸ್
ಆರ್ ಸಿಬಿ ಗೆಲುವು ಅತೀವ ಸಂತೋಷ ತಂದಿದೆ; ವಿಧಾನಸೌಧ ಎದುರು ಇಂದು ತಂಡಕ್ಕೆ… Chikkamagaluru | ಕೋರ್ಟ್ ಆದೇಶ: ಅರಣ್ಯ ಇಲಾಖೆಯಿಂದ 43 ಎಕರೆ ಒತ್ತುವರಿ ಭೂಮಿ… 150 ವರ್ಷದ ಬಳಿಕ ಬೆಂಗಳೂರಿನ ಮಾದಪ್ಪನಹಳ್ಳಿಯಲ್ಲಿ ಮತ್ತೊಂದು ಬೃಹತ್ ಉದ್ಯಾನ: 154 ಎಕರೆ… ಎರಡು ಜಿಲ್ಲೆಗಳ ರೈತರ ಸಭೆ ಕರೆದು ಚರ್ಚಿಸಿ, ಪ್ರಕರಣ ವಾಪಸ್‌ ಪಡೆಯಿರಿ: ಪ್ರತಿಪಕ್ಷ… ಪ್ರಧಾನಿ ಮೋದಿ ಸಂಕಲ್ಪದಂತೆ ದೇಶಿಯ ಎಲೆಕ್ಟ್ರಿಕ್‌ ಕಾರುಗಳ ಉತ್ಪಾದನೆಗೆ ಕೇಂದ್ರದಿಂದ ಬೃಹತ್‌ ಯೋಜನೆ:… ಕಡೂರು: ಮನೆ ಮುಂದೆ ನಿಲ್ಲಿಸಿದ್ದ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರ ಕಾರಿನ… Chikkamagaluru | ಜಯಪುರ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪಿಕಪ್; ಇಬ್ಬರು… ರಾಜ್ಯದಲ್ಲಿ ಹುಕ್ಕಾ ಬಾರ್ ಗಳ ನಿಷೇಧಕ್ಕೆ ರಾಷ್ಟ್ರಪತಿ ಅಂಕಿತ: ತಂಬಾಕು ಉತ್ಪನ್ನ ಖರೀದಿ… ತುಮಕೂರು ಹೇಮಾವತಿ ನದಿ ಕೆನಾಲ್ ಯೋಜನೆ ಸಮಸ್ಯೆ ಬಗೆಹರಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಸಾರ್ವಜನಿಕ ಸ್ಥಳಗಳಲ್ಲಿ ಹೊಗೆ ರಹಿತ ತಂಬಾಕು ಪದಾರ್ಥಗಳ ಬಳಕೆ ನಿಷೇಧ: ಸರಕಾರದ ಅಧಿಸೂಚನೆ

ಇತ್ತೀಚಿನ ಸುದ್ದಿ

ಸರಣಿ ಕೊಲೆ ಬಳಿಕ ಮಂಗಳೂರು ಪೊಲೀಸ್ ಕಮೀಷನರ್ ಅಗರ್ವಾಲ್ ವರ್ಗಾವಣೆ: ಸುಧೀರ್ ಕುಮಾರ್ ರೆಡ್ಡಿ ನೂತನ ಕಮೀಷನರ್

29/05/2025, 21:23

ಮಂಗಳೂರು(reporterkarnataka.com): ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ವರ್ಗಾವಣೆಗೊಂಡಿದ್ದು, ನೂತನ ಕಮೀಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.
ಮಂಗಳೂರಿನಲ್ಲಿ ಸರಣಿ ಕೊಲೆಗಳ ಬಳಿಕ ಪೊಲೀಸ್
ಕಮಿಷನರ್ ಬಗ್ಗೆ ಆಕ್ರೋಶ ವ್ಯಕ್ತಗೊಂಡಿತ್ತು. ಇದೀಗ ಮಂಗಳೂರು ಕಮಿಷನರ್ ಆಗಿದ್ದ ಅನುಪಮ್ ಅಗರ್ವಾಲ್ ಅವರನ್ನು ವರ್ಗಾವಣೆಗೊಳಿಸಲಾಗಿದ್ದು, ಸಿಐಡಿಯ ಆರ್ಥಿಕ ಅಪರಾಧ ಡಿಐಜಿಯಾಗಿ ನೇಮಕಗೊಳಿಸಿಲಾಗಿದೆ. ಗುಪ್ತಚರ ಪೊಲೀಸ್ ಡಿಐಜಿಯಾಗಿದ್ದ ಸುಧೀರ್ ಕುಮಾರ್ ರೆಡ್ಡಿ ಅವರನ್ನು ಮಂಗಳೂರು ನಗರ ನೂತನ ಕಮೀಷನರ್ ಆಗಿ ಆದೇಶ ಹೊರಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು