6:28 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ಬೆಳಕಿಗೆ: ಕೊಚ್ಚಿಯಿಂದ ಬಂದ ಯುವಕನಿಗೆ ಸೋಂಕು

31/05/2025, 19:22

ಚಿಕ್ಕಮಗಳೂರು(reporterkarnataka.com): ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, 22 ವರ್ಷದ ಯುವಕನಿಗೆ ಸೋಂಕು ದೃಢಪಟ್ಟಿದೆ.
ಕೇರಳದ ಕೊಚ್ಚಿಯಲ್ಲಿ ಕೆಲಸ ಮಾಡುತ್ತಿದ್ದ ಈ ಯುವಕ, ರಜೆಯ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿಗೆ ಆಗಮಿಸಿದ್ದರು. ಉಸಿರಾಟದ ತೊಂದರೆ ಅನುಭವಿಸುತ್ತಿದ್ದ ಕಾರಣ, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿಂದ ಆತನ ಸ್ವಾಬ್ ಸ್ಯಾಂಪಲ್ ತೆಗೆದು, ಹಾಸನದ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು.
ಆರೋಗ್ಯ ಇಲಾಖೆಯ ಅಧಿಕೃತ ಹೆಲ್ತ್ ಬುಲೆಟಿನ್ ಪ್ರಕಾರ, ಈ ಯುವಕನಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಯುವಕ ಚಿಕ್ಕಮಗಳೂರು ನಗರದ ನಿವಾಸಿಯಾಗಿದ್ದು, ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು