12:25 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

Chikkamagaluru | ಜಯಪುರ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪಿಕಪ್; ಇಬ್ಬರು ಆಸ್ಪತ್ರೆಗೆ ದಾಖಲು

01/06/2025, 23:04

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಯಪುರ ಸಮೀಪದ ಜಲದುರ್ಗದ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನವೊಂದು ಕಂದಕಕ್ಕೆ ಉರುಳಿದ ಘಟನೆ ನಡೆದಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಗಾಯಗೊಂಡ ಪಿಕಪ್ ಚಾಲಕ ಸೇರಿ ಇಬ್ಬರನ್ನು ಚಿಕಿತ್ಸೆಗಾಗಿ ಕೊಪ್ಪ ಆಸ್ಪತ್ರೆಗೆ ದಾಖಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ನಡೆದಿದೆ.
ಚಿಕ್ಕಮಗಳೂರಿನಿಂದ ಉಡುಪಿಗೆ ತರಕಾರಿ ಕೊಂಡ್ಯೊತ್ತಿದ್ದ ಪಿಕಪ್ ಇದಾಗಿದೆ. ಸುಮಾರು 30 ಆಳದ ಕಂದಕ್ಕೆ ಪಿಕಪ್
ಉರುಳಿದೆ. ಅಡಿಕೆ ಮರಗಳಿಗೆ ಸಿಲುಕಿ ಬೀಳುವ ವೇಗ ಕಡಿಮೆಯಾಗಿ ವಾಹನದಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.
ಜಯಪುರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು