4:00 AM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು: ಪಿಕಪ್ ವಾಹನ ಪಲ್ಟಿ; ಚಾಲಕನಿಗೆ ಗಂಭೀರ ಗಾಯ

02/06/2025, 11:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜಿನಿಂದ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾಗಿದ್ದು, ಚಾಲಕ ಗಂಭೀರ ಗಾಯಗೊಂಡಿದ್ದಾರೆ.
ಈ ದುರ್ಘಟನೆ ಚಾರ್ಮಾಡಿ ಘಾಟಿಯ ಮಲೆಯ ಮಾರುತ ಬಳಿ ನಡೆದಿದೆ. ಚಿಕ್ಕಮಗಳೂರಿನಿಂದ ಮಂಗಳೂರಿಗೆ ತರಕಾರಿ ಸಾಗಿಸುತ್ತಿದ್ದ ವಾಹನ ಇದಾಗಿದೆ. ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಘಾಟಿಯಲ್ಲಿ ಕಾಣದ ಮಟ್ಟಿಗೆ ಮಂಜು ಆವರಿಸಿಕೊಂಡಿದ್ದ ಹಿನ್ನೆಲೆಯಲ್ಲಿ ರಸ್ತೆ ಸ್ಪಷ್ಟವಾಗಿ ಕಾಣದೆ ಈ ಅನಾಹುತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು