10:43 AM Tuesday9 - June 2026
ಬ್ರೇಕಿಂಗ್ ನ್ಯೂಸ್
ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ…

ಇತ್ತೀಚಿನ ಸುದ್ದಿ

ಕಡೂರು: ಮನೆ ಮುಂದೆ ನಿಲ್ಲಿಸಿದ್ದ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರ ಕಾರಿನ ಮೇಲೆ ದಾಳಿ

02/06/2025, 11:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷನ ಕಾರಿನ ಮೇಲೆ ದಾಳಿ ನಡೆಸಿದ ಘಟನೆ ಕಡೂರು ತಾಲೂಕಿನಲ್ಲಿ ನಡೆದಿದೆ.


ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಭರತ್ ಕೆಂಪರಾಜ್ ಅವರ ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಬಾನೆಟ್, ಗ್ಲಾಸ್, ಬಂಪರ್ ನ್ನು ಕಿಡಿಕೇಡಿಗಳು ಒಡೆದು ಹಾಕಿದ್ದಾರೆ. ಕಳೆದ ರಾತ್ರಿ ಈ ಘಟನೆ ನಡೆದಿದೆ. ಮನೆ ಮುಂದೆ ಇದ್ದ ಪಾಟುಗಳನ್ನು ಕೂಡ ಕಿಡಿಗೇಡಿಗಳುಒಡೆದು ಹಾಕಿದ್ದಾರೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು