1:59 PM Monday11 - August 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಟೆಕ್ ಸಮ್ಮಿತ್-2025: 100ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜತೆ ಮುಖ್ಯಮಂತ್ರಿ Breakfast… Kodagu | ವಿರಾಜಪೇಟೆ: ಚೆಂಬು ವ್ಯಾಪ್ತಿಯಲ್ಲಿ ಪುoಡಾನೆ ಸೆರೆಗೆ ಸರ್ಕಾರದ ಅನುಮತಿ; ತಂಡ… ಮೈಸೂರು -ಕೊಡಗು ಲೋಕಸಭೆ ಕ್ಷೇತ್ರದಲ್ಲೂ ಮತಗಳ್ಳತನ: ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ Bangalore | ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರಕ್ಕೆ: ಬೆಂಗಳೂರು ಮೆಟ್ರೋ 2ರ ಹಳದಿ ಮಾರ್ಗ… ಧರ್ಮಸ್ಥಳ: ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ; 6 ಮಂದಿಯ ಬಂಧನ Bangalore | ಪ್ರಧಾನಿ ಮೋದಿಯವರ ಬೆಂಗಳೂರು ಕಾರ್ಯಕ್ರಮ; ಪ್ರತಿಪಕ್ಷದ ನಾಯಕ ಆರ್. ಅಶೋಕ್… ಅತ್ತೂರುಕೊಲ್ಲಿ ಅದಿವಾಸಿಗಳ ಪರ ಹೋರಾಟ: ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ… Bangalore | ಪ್ರಧಾನಿ ಮೋದಿ ನಾಳೆ ಬೆಂಗಳೂರಿಗೆ: ವಂದೇ ಭಾರತ್ ಎಕ್ಸ್ ಪ್ರೆಸ್… ರಾಹುಲ್‌ ಗಾಂಧಿಯದ್ದು ಠುಸ್‌ ಪಟಾಕಿ, ಮತದಾರರ ಪಟ್ಟಿ ತಯಾರಿಯಲ್ಲಿ ಪ್ರಧಾನಿ ಅಥವಾ ಬಿಜೆಪಿಯ… ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ: ಓರ್ವ ಆರೋಪಿಯ ಕೊಕ್ಕಡದಲ್ಲಿ ಬಂಧನ

ಇತ್ತೀಚಿನ ಸುದ್ದಿ

Kalladka | ಪ್ರಚೋದನಕಾರಿ ಭಾಷಣ ಆರೋಪ: ಆರೆಸ್ಸೆಸ್ ನಾಯಕ ಡಾ. ಪ್ರಭಾಕರ್ ಭಟ್ ವಿರುದ್ಧ ಎಫ್ಐಆರ್ ದಾಖಲು

02/06/2025, 20:19

ಬಂಟ್ವಾಳ(reporterkarnataka.com): ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಆರೆಸ್ಸೆಸ್ ನಾಯಕ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ಎಫ್ ಐಆರ್ ದಾಖಲಿಸಲಾಗಿದೆ.
ಇತ್ತೀಚೆಗೆ ಮಂಗಳೂರು ನಗರ ವ್ಯಾಪ್ತಿಯಲ್ಲಿ ಕೊಲೆಗೀಡಾದ ಯುವಕನ ಶೃದ್ದಾಂಜಲಿ ಕಾರ್ಯಕ್ರಮ ಮೇ 12ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಹಾಲ್ ನಲ್ಲಿ ನಡೆದಿರುತ್ತದೆ. ಈ ವೇಳೆ ಕಲ್ಲಡ್ಕ ಪ್ರಭಾಕರ್ ಭಟ್ ರವರು ಭಾಗವಹಿಸಿದ್ದು, ಪ್ರಭಾಕರ್ ಭಟ್ ರವರು ಅಲ್ಲಿ ನೆರೆದಿದ್ದ ಸುಮಾರು 500 ಜನರನ್ನುದ್ದೇಶಿಸಿ ಭಾಷಣ ಮಾಡುವ ವೇಳೆ, ಸಮಾಜದ ಸ್ವಾಸ್ತ್ಯ ಕೆಡುವಂತೆ, ಮತಿಯ ಗುಂಪುಗಳ ನಡುವೆ ವೈಮನಸ್ಸುಂಟು ಮಾಡುವಂತೆ, ಪ್ರಚೋದನಾತ್ಮಕವಾಗಿ ಹೇಳಿಕೆಯನ್ನು ನೀಡಿರುತ್ತಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸಾದ್ಯತೆಗಳಿರುವುದರಿಂದ, ಕಲ್ಲಡ್ಕ ಪ್ರಭಾಕರ್ ಭಟ್ ರವರ ವಿರುದ್ದ ಜೂನ್ 2ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಕ್ರ ನಂಬ್ರ : 60/2025, ಕಲಂ: 353(2) BNS ರಂತೆ ಪ್ರಕರಣ ದಾಖಲಿಸಿಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು