1:46 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

Chikkamagaluru | ಕೋರ್ಟ್ ಆದೇಶ: ಅರಣ್ಯ ಇಲಾಖೆಯಿಂದ 43 ಎಕರೆ ಒತ್ತುವರಿ ಭೂಮಿ ತೆರವು; ಫಸಲಿಗೆ ಬಂದ ಕಾಫಿ ನಾಶ

03/06/2025, 20:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ತಾಲೂಕಿನ ಭದ್ರಾ ಅಭಯಾರಣ್ಯದ ಕೆಸವಿನಮನೆ ಗ್ರಾಮದಲ್ಲಿ 43 ಎಕರೆ ಅರಣ್ಯ ಭೂಮಿ ಒತ್ತುವರಿಯನ್ನು ತೆರವುಗೊಳಿಸಿದ ಅರಣ್ಯ ಇಲಾಖೆ ಫಸಲಿಗೆ ಬಂದ ಕಾಫಿ ಗಿಡಗಳನ್ನ ಕಡಿದು ಹಾಕಿದೆ.


ಭದ್ರಾ ಹುಲಿ ಮೀಸಲು ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ
ಒತ್ತುವರಿ ಕಾರ್ಯಾಚರಣೆ ನಡೆಸಿದೆ. ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ 43 ಎಕರೆ ಅರಣ್ಯ ಭೂಮಿ ಒತ್ತುವರಿ ನಡೆದಿತ್ತು. ಚಿಕ್ಕಮಗಳೂರು ತಾಲೂಕಿನ ಕೆಸವಿನಮನೆ ಗ್ರಾಮದ 43 ಎಕರೆ ಅರಣ್ಯ ಭೂಮಿ ಒತ್ತುವರಿ ಮಾಡಲಾಗಿತ್ತು.
ಚಿಕ್ಕಮಗಳೂರು ನಗರದ ನರೇಂದ್ರ ಪೈ ಎಂಬವರು ಒತ್ತುವರಿ ಮಾಡಿದ್ದರು. ಒತ್ತುವರಿ ಮಾಡಿ ಅಕ್ರಮವಾಗಿ ಕಾಫಿ ಗಿಡಗಳನ್ನು ಬೆಳೆಸಿದ್ದರು. ಅರಣ್ಯ ಇಲಾಖೆ ನ್ಯಾಯಾಲಯದ ಆದೇಶದಂತೆ ಒತ್ತುವರಿ ತೆರವು ಮಾಡಿದೆ.
43 ಎಕರೆ ಪ್ರದೇಶದಲ್ಲಿ ಕಾಫಿ-ಮೆಣಸು-ಸಿಲ್ವರ್ ಮರಗಳನ್ನು ನರೇಂದ್ರ ಪೈ ಬೆಳೆಸಿದ್ದರು. ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ಒತ್ತುವರಿ ತೆರೆವು
ಕಾರ್ಯಾಚರಣೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು