2:57 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಜೂನ್‌ 7: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ‘ಕಾವ್ಯಾಂ ವ್ಹಾಳೊ-3ʼ ಕೊಂಕಣಿ ಕವಿಗೋಷ್ಠಿ

04/06/2025, 11:37

ಮಂಗಳೂರು(reporterkarnataka.com):ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ʼಕಾವ್ಯಾಂ ವ್ಹಾಳೊ-3ʼ ಶೀರ್ಷಿಕೆಯಡಿ ಕವಿಗೋಷ್ಠಿ ಜೂನ್‌ 7ರಂದು ಅಕಾಡೆಮಿ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಮತ್ತು ಕವಿಗಳಾದ ನವೀನ್‌ ಕುಲ್ಶೇಕರ್‌ ಅವರನ್ನು ಸನ್ಮಾನಿಸಲಾಗುವುದು. ಸಾಹುಕಾರ್‌ ಕಿರಣ್‌ ಪೈ ಅವರು ಮುಖ್ಯ ಅತಿಥಿಯಾಗಿ, ಖ್ಯಾತ ಕವಿ ಟೈಟಸ್‌ ನೊರೊನ್ಹಾ ಅವರು ಪ್ರಮುಖ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ.
ಡಾ. ಪ್ಲಾವಿಯಾ ಕ್ಯಾಸ್ತೆಲಿನೊ ಅವರು ಈ ಕವಿಗೋಷ್ಟಿಯ ಅಧ್ಯಕ್ಷತೆಯನ್ನು ವಹಿಸಲಿರುವರು. ಮ್ಯಾಕ್ಸಿಂ ಲುದ್ರಿಗ್, ಸುಮಾ ವಸಂತ್, ಶ ಗೋಡ್ವಿನ್ ಪಿಂಟೊ, ಜೋರ್ಜ್ ಲಿಗೊರಿ, ಲೋಯ್ಡ್ ರೇಗೊ, ಅರವಿಂದ ಶ್ಯಾನಭಾಗ್, ಚೆಲ್ಸಿಯಾ ಪರ್ಲ್ ಕ್ಯಾಸ್ತೆಲಿನೊ, ಸ್ಮಿತಾ ಶೆಣೈ, ರೋಶನ್ ಕ್ರಾಸ್ತಾ, ಐರಿನ್ ರೆಬೆಲ್ಲೊ ಮುಂತಾದವರು ತಮ್ಮ ಕವಿತೆಗಳನ್ನು ವಾಚಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು