10:53 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ವೇದಿಕೆ ಗೌರವಾಧ್ಯಕ್ಷರಾಗಿ ಎಂಎಲ್‌ಸಿ ಐವನ್ ಡಿಸೋಜ ಆಯ್ಕೆ

05/06/2025, 22:35

ಮಂಗಳೂರು(reporterkarnataka.com): ಕರ್ನಾಟಕ ರಾಜ್ಯ ನಿವೃತ್ತ ನೌಕರರ ವೇದಿಕೆ ಬೆಂಗಳೂರು ಇದರ ರಾಜ್ಯದ ಮಹಾ ಪ್ರಧಾನ ಸಂಚಾಲಕ ಡಾ.ಎಂ.ಪಿ.ಎಂ. ಷಣ್ಮುಗಯ್ಯ ಅವರ ಅಧ್ಯಕ್ಷತೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳ ಸಂಚಾಲಕರ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ಅವರನ್ನು ವೇದಿಕೆಯ ಗೌರವಾಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.


ಗುರುವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ದ.ಕ. ಜಿಲ್ಲಾ ಕರ್ನಾಟಕ ನಿವೃತ್ತ ಸರಕಾರಿ ನೌಕರರ ವೇದಿಕೆ ಪ್ರಧಾನ ಸಂಚಾಲಕ ಸಿರಿಲ್ ರಾಬರ್ಟ್ ಡಿಸೋಜ, ಪದಾಧಿಕಾರಿಗಳು ಮತ್ತು‌ ವೇದಿಕೆಯ ನಿವೃತ್ತ ಸರಕಾರಿ ನೌಕರರು ಅವರಿಗೆ ಶುಭ ಹಾರೈಸುವ ಜತೆಗೆ ತಮ್ಮ ವೇದಿಕೆಯ ಬೇಡಿಕೆಗಳನ್ನು ಸರಕಾರದ ಮುಂದಿಟ್ಟು ನ್ಯಾಯ ದೊರಕಿಸಿಕೊಡುವಂತೆ ಮನವಿಯನ್ನು ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು