1:42 AM Thursday5 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

Chikkamagaluru | ಮರಕ್ಕೆ ಗುದ್ದಿ ಅಪಘಾತ ವಲಯ ಬೋರ್ಡಿಗೆ ಗುದ್ದಿದ ಬೆನ್ಜ್ ಕಾರು: ಏರ್ ಬ್ಯಾಗ್ ನಿಂದ ಬಚಾವಾದ 3 ಮಂದಿ ಯುವಕರು

10/06/2025, 13:25

*ಕಾರಿನಲ್ಲಿ ಪ್ರಯಾಣಿಸುತ್ತಿದ್ದ 3 ಮಂದಿ ಯುವಕರು*

*ಅಪಘಾತವಾಗುತ್ತಿದ್ದಂತೆ ನಂಬರ್ ಪ್ಲೇಟ್ ಕಿತ್ತು ಹಾಕಿದ ಯುವಕರು*

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬೆನ್ಜ್ ಕಾರೊಂದು ಮರವೊಂದಕ್ಕೆ ಗುದ್ದಿ ಅಪಘಾತ ವಲಯ ನಿಧಾನವಾಗಿ ಚಲಿಸಿ ಎಂಬ ಬೋರ್ಡಿಗೆ ಗುದ್ದಿ ನಿಂತ ಘಟನೆ ಮೂಡಿಗೆರೆ ತಾಲೂಕಿನ ಮುದ್ರೆಮನೆ ಕಾಫಿ ಕ್ಯೂರಿಂಗ್ ಬಳಿ ನಡೆದಿದೆ.


ಮರ ಮುರಿದು ಬಳಿಕ ಬೋರ್ಡಿಗೆ ಡಿಕ್ಕಿಯಾಗಿ ಕಾರು
ನಿಂತಿದೆ. ಕಾರಿನಲ್ಲಿ ಮೂವರು ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನ ಏರ್ ಬ್ಯಾಗ್ ಓಪನ್‌ ಆಗಿದ್ದರಿಂದ ಮೂವರು ಯುವಕರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಕಾರು ಅಪಘಾತವಾಗುತ್ತಿದ್ದಂತೆ ಯುವಕರು ನಂಬರ್ ಪ್ಲೇಟ್ ಕಿತ್ತು ಹಾಕಿದ್ದಾರೆ. ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಬೆಂಗಳೂರು ಮೂಲದ ಶ್ರೀಮಂತರ ಮನೆ ಯುವಕರು ಎಂಬ ಮಾಹಿತಿ ಲಭಿಸಿದೆ.
ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು