1:57 AM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಧಾರಾಕಾರ ಮಳೆ: ಚಿಕ್ಕಮಗಳೂರು ಜಿಲ್ಲೆಯಲ್ಲಿ ನಾಳೆ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ

15/06/2025, 23:01

ಸಂತೋಷ್ ಅತ್ತಿಗೆರೆ
ಚಿಕ್ಕಮಗಳೂರು
info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ
ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ , ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಜೂನ್ 16(ನಾಳೆ)ರಂದು
ರಜೆ‌ ಘೋಷಣೆ ಮಾಡಲಾಗಿದೆ.
ಜಿಲ್ಲೆಯ ಮಲೆನಾಡಿನ 6 ತಾಲೂಕುಗಳಾದ ಚಿಕ್ಕಮಗಳೂರು, ಕಳಸ , ಮೂಡಿಗೆರೆ, ಶೃಂಗೇರಿ , ಕೊಪ್ಪ, ಎನ್.ಆರ್. ಪುರ ತಾಲೂಕುಗಳಿಗೆ ಜೂನ್ 16(ನಾಳೆ)ರಂದು
ರಜೆ ನೀಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು