12:05 AM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಬಂಟ್ವಾಳದಲ್ಲಿ ಮನ ಕಲಕುವ ಘಟನೆ ; ತುಂಬು ಗರ್ಭಿಣಿ ಪತ್ನಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ

19/06/2025, 16:32

ಬಂಟ್ವಾಳ (reporterkarnataka.com)

ಬಂಟ್ವಾಳ ನಾವೂರು ಗ್ರಾಮದ ಬಡಗುಂಡಿಯಲ್ಲಿ ತುಂಬು ಗರ್ಭಿಣಿ ಪತ್ನಿಯನ್ನು ಕೊಂದು ಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಬುಧವಾರ ರಾತ್ರಿಯಿಂದ ಗುರುವಾರ ಮುಂಜಾವಿನ ವೇಳೆಯಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ಜಯಂತಿ(45) ಮೃತ ದುರ್ದೈವಿಯಾಗಿದ್ದು, ಪತಿ ತಿಮ್ಮಪ್ಪ ಮೂಲ್ಯ (52) ಕತ್ತು ಹಿಸುಕಿ ಪತ್ನಿಯ ಕೊಲೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

15ವರ್ಷಗಳಿಂದ ಮಗುವಿನ ನಿರೀಕ್ಷೆಯಲ್ಲಿದ್ದರು. ಜು.2ಕ್ಕೆ ಸೀಮಂತವೂ ನಿಗದಿಯಾಗಿತ್ತು. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು