9:32 PM Friday3 - October 2025
ಬ್ರೇಕಿಂಗ್ ನ್ಯೂಸ್
ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ… ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ

ಇತ್ತೀಚಿನ ಸುದ್ದಿ

ಜೂ.22; ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ಅಪ್ಪ-ಮಗ ಹಾಗೂ ಅಪ್ಪ-ಮಗಳು ವಿಶೇಷ ರೀತಿಯ ಅನುಬಂಧ ಕಾರ್ಯಕ್ರಮ

19/06/2025, 19:26

ಪುತ್ತೂರು(reporterkarnataka.com): ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ Father’s Day ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಜೂನ್ 22 ರಂದು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಚಿನ್ನದಂತ ಅಪ್ಪ ನನ್ನ ಅಪ್ಪ ಶೀರ್ಷಿಕೆಯಡಿ ಅಪ್ಪ-ಮಗ ಹಾಗೂ ಅಪ್ಪ-ಮಗಳು ಎಂಬ ವಿಶೇಷ ರೀತಿಯ ಅನುಬಂಧದ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ವಿನೂತನ ಆಟಗಳು, ಪ್ರಶ್ನೋತ್ತರಗಳು, ಅಂತರಾತ್ಮದ ಮಾತುಗಳು ಈ ಕಾರ್ಯಕ್ರಮದ ವಿಶೇಷತೆಗಳಾಗಿವೆ.
ಹಾಗೆಯೇ ಅಪ್ಪ-ಮಕ್ಕಳ ಅನುಬಂಧದ ಕುರಿತಾಗಿ ಹೊಸದಾಗಿ ಮಾಡಿದ 30 ಸೆಕೆಂಡುಗಳ ವೀಡಿಯೋವನ್ನು 9353030916 ಸಂಖ್ಯೆಗೆ ಕಳುಹಿಸುವಂತೆ ಕೋರಲಾಗಿದೆ.
22ರಂದು ಸಂಜೆ 4 ಗಂಟೆಯಿಂದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನ ಎಲ್ಲ ಶಾಖೆಗಳಲ್ಲಿ ಈ ವಿಶೇಷ ಕಾರ್ಯಕ್ರಮ ನಡೆಯಲಿದೆ. ಕುಟುಂಬ ಸಮೇತರಾಗಿ ಬಂದು ಆನಂದಿಸುವ ವರ್ಣಮಯ ಸಮಯ ಇದಾಗಿದೆ.
ಇದರ ಜತೆಗೆ ಖ್ಯಾತ ಮಾತುಗಾರ ವಿಠಲ್ ನಾಯಕ್ ಇವರಿಂದ ನಗೆ-ನುಡಿ ಕಾರ್ಯಕ್ರಮವನ್ನೂ ಆಯೋಜಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು