7:58 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕೊಪ್ಪ: ಬಿಜೆಪಿ ಮುಖಂಡನ ಕಾಫಿತೋಟ ನಾಶಪಡಿಸಿದ ದುಷ್ಕರ್ಮಿಗಳು; ಫಸಲಿಗೆ ಬಂದಿದ್ದ ಗಿಡಗಳು

22/06/2025, 21:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಿಜೆಪಿ ಮುಖಂಡನ ಕಾಫಿತೋಟವನ್ನು ದುಷ್ಕರ್ಮಿಗಳು ಕಡಿದು ಹಾಕಿ ನಾಶಪಡಿಸಿದ ಘಟನೆ ಕೊಪ್ಪ ತಾಲೂಕಿನ ಹಿರೇಗದ್ದೆ ಸಮೀಪದ ತುಪ್ಪೂರು ಗ್ರಾಮದಲ್ಲಿ ನಡೆದಿದೆ.


ಬಿಜೆಪಿ ಮುಖಂಡ ಅಜಿತ್ ತುಪ್ಪೂರು ಎಂಬುವರಿಗೆ ಸೇರಿದ ತೋಟ ಇದಾಗಿದೆ.
ಸುಮಾರು 2 ಎಕರೆ, 750ಕ್ಕೂ ಹೆಚ್ಚು ಗಿಡಗಳನ್ನ ಕಿಡಿಗೇಡಿಗಳು ಕಡಿದು ಹಾಕಿದ್ದಾರೆ. ಫಸಲಿಗೆ ಬಂದಿದ್ದ‌ 10 ವರ್ಷ ವಯಸ್ಸಿನ ಕಾಫಿ ಗಿಡಗಳು ಇದಾಗಿವೆ.
ಗಿಡಗಳ ಬುಡಕ್ಕೆ ಕೊಡಲಿ ಹಾಕಿ ಕಿಡಿಗೇಡಿಗಳು ನಾಶ ಮಾಡಿದ್ದಾರೆ. ತೋಟವನ್ನ ಕಳೆದುಕೊಂಡು ಅಜಿತ್ ಕುಟುಂಬ ಆತಂಕಕ್ಕೀಡಾಗಿದೆ.
ದಶಕಗಳಿಂದ ಮಕ್ಕಳಂತೆ ಸಾಕಿ ಬೆಳೆಸಿದ್ದ ಕಾಫಿತೋಟ ನಾಶವಾಗಿದೆ. ಬಾಳೆಹೊನ್ನೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು