12:18 PM Saturday29 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

Chikkamagaluru | ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಸ್ಕೂಟರ್ ಗೆ ಡಿಕ್ಕಿ: ಸವಾರ ಗಂಭೀರ ಗಾಯ

24/06/2025, 23:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುದ್ರೆಮನೆ ಗ್ರಾಮದ ಬಳಿ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.
ಅಪಘಾತದಲ್ಲಿ ಮೂಡಿಗೆರೆ ತಾಲ್ಲೂಕಿನ ಹೊಸಕೆರೆ ಮೂಲದ ಸಾಗರ್ (22) ಎಂಬ ಯುವಕನಿಗೆ ತೀವ್ರವಾಗಿ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಘಟನೆ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು