1:00 PM Saturday29 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಎನ್.ಆರ್.ಪುರ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಕಾರು ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು; ಸ್ಥಳೀಯರ ಪ್ರತಿಭಟನೆ

24/06/2025, 23:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಗುಂಡಿ ತಪ್ಪಿಸಲು ಹೋಗಿ ಕಾರು ಡಿಕ್ಕಿ, ವ್ಯಕ್ತಿ ಸಾವನ್ನಪ್ಪಿದ ಘಟನೆ ಎನ್.ಆರ್.ಪುರ ತಾಲೂಕಿನ ಮಡಬೂರು ಬಳಿ ನಡೆದಿದೆ.
ಚಂದ್ರಶೇಖರ್ (55) ಮೃತ ದುರ್ದೈವಿಯಾಗಿದ್ದಾರೆ.
ಕಳೆದ ರಾತ್ರಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಕಾರು ಡಿಕ್ಕಿ ಹೊಡೆದಿತ್ತು. ತೀವ್ರ ಗಾಯಗೊಂಡ ಚಂದ್ರಶೇಖರ್ ಸ್ಥಳದಲ್ಲೇ ಸಾವನ್ನಪ್ಪಿದ್ದರು.

ಸರ್ಕಾರದ ವಿರುದ್ಧ ರಸ್ತೆಗೆ ಬಾಳೆಗಿಡ ನೆಟ್ಟು ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೂಡಲೇ ರಸ್ತೆ ಗುಂಡಿ ಮುಚ್ಚುವಂತೆ ಶಾಸಕರಿಗೆ ಸ್ಥಳಿಯರ ಆಗ್ರಹಿಸಿದ್ದಾರೆ.
ಎನ್.ಆರ್‌.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು