12:58 PM Wednesday5 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ…

ಇತ್ತೀಚಿನ ಸುದ್ದಿ

ರಾಜೀವ್ ಪುಣ್ಯತಿಥಿ ಅಂಗವಾಗಿ ಮೆರಿಲ್ ರೇಗೊ ನೇತೃತ್ವದಲ್ಲಿ ವಿಕಲಚೇತನರಿಗೆ ಆಹಾರ ಕಿಟ್

22/05/2021, 20:23

ಮಂಗಳೂರು(reporterkarnataka news);ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ದಿನದ ಅಂಗವಾಗಿ ಇಂದು ಯೂತ್ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮೆರಿಲ್ ರೇಗೊ ನೇತೃತ್ವದಲ್ಲಿ ವಿಕಲಚೇತನರಿಗೆ ಆಹಾರ ಕಿಟ್ ವಿತರಿಸಲಾಯಿತು.


ರೇಗೊ ತನ್ನ  ಉತ್ಸಾಹಿ ಯುವಕರ ತಂಡದೊಂದಿಗೆ ಮಂಗಳೂರಿನ ವೇಲೆನ್ಸಿಯಾ ಪರಿಸರದಲ್ಲಿ ವಿಕಲಚೇತನರನ್ನು ಗುರುತಿಸಿ, ಮನೆ ಮನೆಗೆ ತೆರಳಿ ಆಹಾರ ಸಾಮಗ್ರಿಗಳ ಕಿಟ್ ನ್ನು ನೀಡುವುದರೊಂದಿಗೆ ದಿವಗಂತ ರಾಜೀವ್ ಗಾಂಧಿಯನ್ನು ಸ್ಮರಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ನಗರ ದಕ್ಷಿಣ ಯುವ ಕಾಂಗ್ರೆಸ್ ಅಧ್ಯಕ್ಷ ಸುನೀಲ್ ಪೂಜಾರಿ, ಮಂಗಳೂರು ನಗರ ಉತ್ತರ ಯುವ ಕಾಂಗ್ರೆಸ್ ಅಧ್ಯಕ್ಷ ರಾಕೇಶ್ ದೇವಾಡಿಗ, ದ‌ಕ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಲಾರೆನ್ಸ್ ಡಿಸೋಜ, ಆಸಿಫ್ ಬಜಾಲ್, ಹರೀಶ್ ಪೂಜಾರಿ, ರಂಜನ್ ಅತ್ತಾವರ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು