8:54 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Chikkamagaluru | ವಸತಿ ಶಾಲೆಯ ವಿದ್ಯಾರ್ಥಿನಿ ಆತ್ಮಹತ್ಯೆ: ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾದ ಬಾಲಕಿ

29/06/2025, 12:45

ಸಂತೋಷ್ ಅತ್ತಿಗೆರೆ
ಚಿಕ್ಕಮಗಳೂರು
info.reporterkarnataka@gmail.com

ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾದ ದಾರುಣ ಘಟನೆ ಕೊಪ್ಪ ಪಟ್ಟಣದ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆದಿದೆ.
ಶಮಿತಾ (15) ಬೊಮ್ಲಾಪುರದ
ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿನಿ.
ಕಳೆದ ರಾತ್ರಿಯೇ ಶಮಿತಾ
ನೇಣಿಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಬೆಳಗಿನ ಜಾವ ಮಕ್ಕಳು ಎದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. 6ನೇ ತರಗತಿಯಿಂದ ಶಮಿತಾ ಮೊರಾರ್ಜಿ ವಸತಿ ಶಾಲೆಯಲ್ಲೇ ಓದುತ್ತಿದ್ದಳು.ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು