10:00 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

Sports | ರಾಷ್ಟ್ರೀಯ ಮಹಿಳಾ ಹಾಕಿ ಜೂನಿಯರ್ ಚಾಂಪಿಯನ್ ಶಿಪ್ : ಕರ್ನಾಟಕ ತಂಡದಲ್ಲಿ ಕೊಡಗಿನ 8 ಮಂದಿ ಆಟಗಾರರು

29/06/2025, 16:11

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

15 ನೇ ಹಾಕಿ ಇಂಡಿಯಾ ಸಬ್ ಜೂನಿಯರ್ ಮಹಿಳಾ ವಿಭಾಗದ ರಾಷ್ಟ್ರೀಯ ಚಾಂಪಿಯನ್ ಶಿಪ್ 2025 ಪಂದ್ಯಾಟವು ಜುಲೈ 3ರಿಂದ 14ರ ವರೆಗೆ ರಾಂಚಿಯಲ್ಲಿ ನಡೆಯಲಿದ್ದು, ಕರ್ನಾಟಕ ತಂಡಕ್ಕೆ ಕೊಡಗು ಜಿಲ್ಲೆಯ 8 ಮಂದಿ ಹಾಕಿ ಆಟಗಾರರು ಆಯ್ಕೆಯಾಗಿದ್ದಾರೆ.
ಕರ್ನಾಟಕ ತಂಡದ ನಾಯಕಿಯಾಗಿ ಕೊಡಗಿನ ಅಚ್ಚಪoಡ ಪರ್ಲಿನ್ ಪೊನ್ನಮ್ಮ ಆಯ್ಕೆಯಾಗಿದ್ದು,ಕೊಡಗಿನ 8 ಹಾಕಿ ಆಟಗಾರರು ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ.

*ಕೊಡಗಿನಿಂದ ಆಯ್ಕೆಗೊಂಡ ಆಟಗಾರರು:*. ಪರ್ಲಿನ್ ಪೊನ್ನಮ್ಮ( ನಾಯಕಿ )ನೀಲಮ್ಮ ಎನ್.ಆರ್, ಪೂರ್ವಿ ಪೂವಮ್ಮ ಕೆ.ಎ,ಗ್ರೀಷ್ಮ ಪೊನ್ನಪ್ಪ ಪಿ, ಧನ್ಯಾ ಕಾವೇರಮ್ಮ ಸಿ.ಯು,ವಿದ್ಯಾ ಪೊನ್ನಮ್ಮ ಎಂ ಯು,ತ್ವಿಷ ದೇಚ್ಚಮ್ಮಸಿ. ಎಂ(ಗೋಲ್ ಕೀಪರ್),ಹಾಗೂ ಬೊಳ್ಳಮ್ಮ ಬಿ.ಎಂ ಆಯ್ಕೆಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು