1:34 AM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ: ಮುಂದುವರಿದ ತೀವ್ರ ಶೋಧ

29/06/2025, 16:16

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಅರಣ್ಯದಲ್ಲಿ 3 ದಿನಗಳ ಹಿಂದೆ ನಾಪತ್ತೆಯಾಗಿರುವ ಫಾರೆಸ್ಡ್ ಗಾರ್ಡ್ ಅವರ ಶೋಧ ಕಾರ್ಯಾಚರಣೆ ಮುಂದುವರಿದೆ.
ಮೂಲತಃ ಮಡಿಕೇರಿಯವರಾದ ಶರತ್(33) ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ನೀಲಗಿರಿ ಪ್ಲಾಂಟೇಷನ್ ನಲ್ಲಿ ಅವರ ಬೈಕ್ ಮತ್ತು ಜರ್ಕಿನ್ ಪತ್ತೆಯಾಗಿದೆ.


ಶ್ವಾನ ದಳದ ನೆರವಿನೊಂದಿಗೆ ನಾಪತ್ತೆಯಾಗಿರೋ ಗಾರ್ಡ್ ಅವರ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಜಾಹೀರಾತು