4:51 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಬಲೆ ತುಳು ಓದುಗ: ನಾಳೆ ಅಕಾಡೆಮಿಗೆ ಸೈಂಟ್ ಅಲೋಶಿಯಸ್ ವಿದ್ಯಾರ್ಥಿಗಳ ಭೇಟಿ

29/06/2025, 16:18

ಮಂಗಳೂರು(reporterkarnataka.com): ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಹಮ್ಮಿಕೊಂಡಿರುವ ‘ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ’ ಅಭಿಯಾನದ 5ನೇ ಕೂಟವು ಜೂನ್ 30ರಂದು ನಡೆಯಲಿದೆ.
ವಿದ್ಯಾರ್ಥಿ ಯುವ ಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸುವ ಸಲುವಾಗಿ ಹಮ್ಮಿಕೊಂಡಿರುವ ಈ ಅಭಿಯಾನದ ಐದನೇ ಕೂಟದಲ್ಲಿ ಮಂಗಳೂರಿನ ಸೈಂಟ್ ಅಲೋಷಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ತುಳು ವಿಭಾಗ ಹಾಗೂ ಕನ್ನಡ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸುವರು.
ಕಾರ್ಯಕ್ರಮವನ್ನು ಬೆಳಿಗ್ಗೆ 10:00 ಗಂಟೆಗೆ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕ ಡಾ. ವಿಶ್ವನಾಥ ಬದಿಕಾನ ಅವರು ಉದ್ಘಾಟಿಸುವರು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸುವರು. ಅಕಾಡೆಮಿಯ ಮಾಜಿ ಸದಸ್ಯೆ ವಿಜಯಲಕ್ಷ್ಮಿ ಪ್ರಸಾದ ರೈ, ಸಂತ ಆಲೋಸಿಯಸ್ ಸಂಸ್ಥೆಯ ಉಪನ್ಯಾಸಕಿ ಪ್ರಶಾಂತಿ ಶೆಟ್ಟಿ ಇರುವೈಲು ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು