10:02 PM Sunday28 - June 2026
ಬ್ರೇಕಿಂಗ್ ನ್ಯೂಸ್
ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ…

ಇತ್ತೀಚಿನ ಸುದ್ದಿ

ಬಳ್ಳಾರಿ 88ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ: ಅಧ್ಯಕ್ಷರಾಗಿ ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಆಯ್ಕೆ

29/06/2025, 18:01

ಬಳ್ಳಾರಿ(reporterkarnataka.com): ಈ ವರ್ಷ ನಗರದಲ್ಲಿ ನಡೆಸಲು ಉದ್ದೇಶಿಸಿರುವ 88 ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ತಿಳಿಸಿದ್ದಾರೆ.
ಬಳ್ಳಾರಿಯಲ್ಲಿ ಇಂದು ನಡೆದ ಪರಿಷತ್ತಿನ ಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಬಾನು ಮುಷ್ತಾಕ್ ಅವರ ಆಯ್ಕೆ ಸರ್ವಾನುಮತದಿಂದ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು