3:19 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕಾಮನ್ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ ಸಮ್ಮೇಳನ: ಹಿಮಾಚಲ ಪ್ರದೇಶಕ್ಕೆ ತೆರಳಿದ ಸ್ಪೀಕರ್ ಯು.ಟಿ.ಖಾದರ್

29/06/2025, 21:12

ಮಂಗಳೂರು(reporterkarnataka.com): ಹಿಮಾಚಲ ಪ್ರದೇಶದ ಧರ್ಮಶಾಲಾ ತಪೋವನ ದಲ್ಲಿ ನಡೆಯುವ ಕಾಮನ್ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ ​​(CPA), ಭಾರತ ಪ್ರದೇಶ, ವಲಯ II ರ ವಾರ್ಷಿಕ ಸಮ್ಮೇಳನದಲ್ಲಿ ವಿಶೇಷ ಅತಿಥಿಯಾಗಿ ಕರ್ನಾಟಕ ಸಭಾಧ್ಯಕ್ಷ ಯು.ಟಿ.ಖಾದರ್ ಭಾಗವಹಿಸಲಿದ್ದಾರೆ.

ಈ ಸಂಬಂಧ ಇಂದು ಹಿಮಾಚಲ ಪ್ರದೇಶಕ್ಕೆ ತಲುಪಿರುವ ಸಭಾಧ್ಯಕ್ಷ ಯು.ಟಿ.ಖಾದರ್ ರವರು ಅಲ್ಲಿನ ಗೃಹ ಇಲಾಖೆ ನೀಡಿದಂತಹ ಗೌರವ ವಂದನೆ ಸ್ವೀಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು