10:58 PM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಕುಡಿತದ ಮತ್ತಿನಲ್ಲಿ 2 ಗುಂಪುಗಳ ನಡುವೆ ಮಾರಾಮಾರಿ; ಇಬ್ಬರಿಗೆ ತೀವ್ರ ಗಾಯ

30/06/2025, 12:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕುಡಿದ ಮತ್ತಿನಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದ ಘಟನೆ ಚಿಕ್ಕಮಗಳೂರು ನಗರದ ಟೌನ್ ಕ್ಯಾಂಟೀನ್ ಸರ್ಕಲ್ ನಲ್ಲಿ ನಡೆದಿದೆ.


ಹೊಡೆದಾಟದಲ್ಲಿ ಇಬ್ಬರು ಯುವಕರ ಗಂಭೀರ ಗಾಯಗೊಂಡು ಹಾಸನ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಜಯ್ (23) ಹಾಗೂ ಯತೀಶ್ (23) ಎಂಬವರು ತೀವ್ರವಾಗಿ ಗಾಯಗೊಂಡಿದ್ದಾರೆ.
ಅಜಯ್ ತಲೆಗೆ 7-8 ಕಡೆ ಒದೆ ಬಿದ್ದಿದ್ದು ಅಜಯ್ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಯತೀಶ್ ಎಡಗೈಗೆ ಗಂಭೀರ ಗಾಯವಾಗಿದ್ದು, ನರಗಳು ಕಟ್ ಆಗಿವೆ. ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು