6:33 PM Saturday27 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್…

ಇತ್ತೀಚಿನ ಸುದ್ದಿ

ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ ಕೂಟದಲ್ಲಿ ಚಿನ್ನದ ಪದಕಗಳನ್ನು ಗೆದ್ದ ಬಜಪೆಯ ಡ್ರಾಗನ್ ಕಾಂಬ್ಯಾಟ್ ಸ್ಪೋರ್ಟ್ಸ್ ಅಕಾಡೆಮಿ ಸದಸ್ಯರು

02/07/2025, 13:25

ಮಂಗಳೂರು (reporterkarnataka.com)
ಮಹಾರಾಷ್ಟ್ರದ ಮಿರಾ ರೋಡ್‌ನ ಮಿಹಿರ್ ಸೇನ್ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ಇತ್ತೀಚೆಗೆ ನಡೆದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್‌ನ ಪಿಎಂಎಲ್ ನ್ಯಾಷನಲ್ ಕ್ರೀಡಾಕೂಟದಲ್ಲಿ ಮಂಗಳೂರಿನ ಮಾರ್ಷಲ್ ಆರ್ಟ್ಸ್ ಪಟುಗಳು ಚಿನ್ನದ ಪದಕಗಳನ್ನು ಗೆದ್ದಿದ್ದಾರೆ.

ಸುಜಯ್ ಪೂಜಾರಿ, ಸುಜನ್ ಪೂಜಾರಿ, ಪ್ರಕಾಶ್ ರಾಥೋಡ್, ಆಕಾಶ್ ರಾಥೋಡ್, ಗಗನ್ ಶೆಟ್ಟಿ ಕಾರ್ತಿಕ್ ಅಂಚನ್ ಚಿನ್ನದ ಪದಕಗಳನ್ನು ಗೆದ್ದಿದ್ದಾರೆ. ಅವರು ಬಜಪೆಯ ಡ್ರಾಗನ್ ಕಾಂಬ್ಯಾಟ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ಕರಣ್ ದೇಸಾಯಿ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು