10:17 PM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಎನ್ ಐಎ ತಂಡದಿಂದ ಆರೋಪಿ ಕೊಡಗಿನ ಅಬ್ದುಲ್ ರೆಹಮಾನ್ ಬಂಧನ

04/07/2025, 19:44

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಲ್ಲಿ ತಲೆ ಮರೆಸಿಕೊಂಡಿದ್ದ ಎನ್ನಲಾದ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಅಬ್ದುಲ್ ರೆಹಮಾನ್ ಕಲಂದರ್ ಎಂಬಾತನನ್ನು ಎನ್ ಐಎ ಅಧಿಕಾರಿಗಳು ಕೇರಳದ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಹತ್ಯೆ ಪ್ರಕರಣದಲ್ಲಿ 21ನೇ ಆರೋಪಿಯಾಗಿದ್ದ ಅಬ್ದುಲ್ ರೆಹಮಾನ್ ಘಟನೆ ಬಳಿಕ ವಿದೇಶದಲ್ಲಿ ತಲೆಮಾರೆಸಿಕೊಂಡಿದ್ದ. ಈ ಬಗ್ಗೆ ಎನ್ ಐಎ ಅಧಿಕಾರಿಗಳು ತೀವ್ರ ಶೋಧ ನಡೆಸಿದ ಬಳಿಕ ಮಾಹಿತಿ ಅಬ್ದುಲ್ ರೆಹಮಾನ್ ಬಗ್ಗೆ ಮಾಹಿತಿ ನೀಡಿದವರಿಗೆ ಬಹುಮಾನ ಸಹ ಘೋಷಣೆ ಮಾಡಲಾಗಿತ್ತು. ಇದೀಗ ಬಂಧನಕ್ಕೆ ಒಳಗಾಗಿರುವ ರೆಹಮಾನ್ ನನ್ನು ಎನ್ ಐ ಎ ಅಧಿಕಾರಿಗಳು ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಹಾಜರೂಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು