8:27 AM Sunday28 - June 2026
ಬ್ರೇಕಿಂಗ್ ನ್ಯೂಸ್
ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:…

ಇತ್ತೀಚಿನ ಸುದ್ದಿ

ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ!

08/07/2025, 19:31

ರಶ್ಮೀ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com
ಪುನರ್ವಸು ಮಳೆಯ ಅಬ್ಬರಕ್ಕೆ ಸೇತುವೆಯೊಂದು ಕೊಚ್ಚಿ ಹೋಗುವ ಸ್ಥಿತಿ ನಿರ್ಮಾಣವಾಗಿರುವ ಘಟನೆ ಸಾಲೂರು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.
ಸಾಲೂರು ‌ಗ್ರಾಮ ಪಂಚಾಯತಿಯ ಕುನ್ನಿಕೇವಿ ಸೇತುವೆಯಲ್ಲಿ ಈಗಾಗಲೇ ಹೊಂಡ ಗುಂಡಿಗಳೆಲ್ಲಾ ಬಿದ್ದು ಕೊಚ್ಚಿ ಹೋಗುವ ಪರಿಸ್ಥಿತಿ ಇದ್ದು ಆ ಭಾಗದ ಜನ ಸಾಮಾನ್ಯರಲ್ಲಿ ಭಯ ಭೀತಿ ಉಂಟಾಗಿದೆ.
ಈ ಬಗ್ಗೆ ಸ್ಥಳೀಯ ಗ್ರಾಮಪಂಚಾಯಿತಿ ಆಡಳಿತ ಆಗಲಿ ಅಥವಾ ಸಂಬಂಧ ಪಟ್ಟ ಅಧಿಕಾರಿಗಳು ಇದರ ಬಗ್ಗೆ ಗಮನಹರಿಸಬೇಕು ಎಂದು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು