11:37 PM Sunday4 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ‌ ಪ್ರದರ್ಶನ: ರಕ್ಷಣಾ ಸಚಿವ ರಾಜನಾಥಸಿಂಗ್ ಜತೆ ಸಿಎಂ ಸಿದ್ದರಾಮಯ್ಯ ಚರ್ಚೆ

09/07/2025, 20:19

ನವದೆಹಲಿ(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿಯಾಗಿ ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ‌ ಪ್ರದರ್ಶನ ಆಯೋಜಿಸುವ ಕುರಿತು ಚರ್ಚೆ ನಡೆಸಿದರು. ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್, ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಕುರಿತು ಸಮಾಲೋಚನೆ ನಡೆಸಿದರು.


ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಕೆ.ಜೆ. ಜಾರ್ಜ್, ಬೈರತಿ ಸುರೇಶ್, ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್, ದೆಹಲಿ ಪ್ರತಿನಿಧಿ ಜಯಚಂದ್ರ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು