1:00 PM Friday26 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ ಸಲ್ಲಿಕೆ

11/07/2025, 23:29

ಬೆಂಗಳೂರು(reporterkarnataka.com): ಚಿನ್ನಸ್ವಾಮಿ ಕ್ರೀಡಾಂಗಣ ಮುಂಭಾಗದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣಾ ಆಯೋಗದ ವರದಿಯನ್ನು ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ಅವರು ವಿಧಾನ ಸೌಧದ ಮುಖ್ಯಮಂತ್ರಿಯವರ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು.


ಈ‌ ಸಂದರ್ಭದಲ್ಲಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್‌, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು