ಇತ್ತೀಚಿನ ಸುದ್ದಿ
ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗವಾಲು ವಾಹನ ಪಲ್ಟಿ: ಇಬ್ಬರಿಗೆ ಗಾಯ
19/07/2025, 22:54

ಮೈಸೂರು(reporterkarnataka.com): ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಸಾಧನ ಸಮಾವೇಶ ಕಾರ್ಯಕ್ರಮದಲ್ಲಿ ಭಾಗಿಯಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಮೈಸೂರಿನಿಂದ ಬೆಂಗಳೂರಿಗೆ ವಾಪಾಸ್ ಆಗುತ್ತಿದ್ದ ವೇಳೆ ಮಂಡ್ಯದಲ್ಲಿ ಉಪಮುಖ್ಯಮಂತ್ರಿಗಳ ಬೆಂಗವಾಲು ವಾಹನ ರಸ್ತೆ ಮದ್ಯೆದಲ್ಲೇ ಪಲ್ಟಿಯಾಗಿದ್ದು ವಾಹನದಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಿಂದ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.