9:30 AM Saturday10 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ: ಬಿಬಿಎ ಓದುತ್ತಿದ್ದ ಕಾಲೇಜು ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ

02/08/2025, 14:40

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿಯ ಬಾಳೆಬೈಲಿನ ಡಿಗ್ರಿ ಕಾಲೇಜಿನಲ್ಲಿ ಮೊದಲ ವರ್ಷದ ಬಿಬಿಎ ಓದುತ್ತಿದ್ದ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಅಶ್ವಿನಿ (19) ಮೃತಪಟ್ಟ ವಿದ್ಯಾರ್ಥಿನಿ. ಯಡೂರಿನಿಂದ ತೀರ್ಥಹಳ್ಳಿಗೆ ವಿದ್ಯಾಭ್ಯಾಸಕ್ಕಾಗಿ ಬರುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು?ಎಂಬುದಾಗಿ ನಿಖರವಾಗಿ ತಿಳಿದು ಬಂದಿಲ್ಲ. ವಿಷ ಸೇವನೆ ಮಾಡಿದ್ದರ ಪರಿಣಾಮ ಮೊದಲಿಗೆ ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅಶ್ವಿನಿ ಮೃತಪಟ್ಟಿದ್ದಾಳೆ.

ಇತ್ತೀಚಿನ ಸುದ್ದಿ

ಜಾಹೀರಾತು