7:10 AM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ದೆಹಲಿಯಲ್ಲಿ ಎಐಸಿಸಿ ಸಮಾವೇಶ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾಗಿ

02/08/2025, 19:59

ನವದೆಹಲಿ(reporterkarnataka.com): ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಎಐಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಆರ್.ಟಿ.ಐ. ವಾರ್ಷಿಕ ಸಮಾವೇಶದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಗವಹಿಸಿದ್ದರು.

ಸಾಂವಿಧಾನಿಕ ಸವಾಲುಗಳು, ನ್ಯಾಯ, ಹಕ್ಕುಗಳು ಮತ್ತು ಕಾನೂನಿನ ನಿಯಮಗಳಿಗೆ ಅನುಸಾರವಾಗಿ ನಮ್ಮ ಬದ್ಧತೆಯನ್ನು ಪುನರುಚ್ಚರಿಸಲು ಈ ಸಮಾವೇಶ ಒಂದು ಪ್ರಮುಖ ವೇದಿಕೆಯಾಯಿತು ಎಂದು ಹೆಬ್ಬಾಳಕರ್ ಪ್ರತಿಕ್ರಿಯಿಸಿದ್ದಾರೆ.
ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಂಸದರಾದ ಪ್ರಿಯಾಂಕಾ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿವಿಧ ಸಚಿವರು, ವಿವಿಧ ರಾಜ್ಯಗಳ ಪಕ್ಷದ ಮುಖಂಡರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು