2:37 AM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

Kodagu | ಆಷಾಢ: ಪೊನ್ನಂಪೇಟೆಯಲ್ಲಿ ಮೆರೆಥಾನ್ ಓಟ

03/08/2025, 12:18

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ತತ್ವಮಸಿ ಹಾಗೂ ಜಬ್ಬುಮಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಕ್ಕಡ(ಆಷಾಢ) 18ರ ನಿಮಿತ ಮೆರೆಥಾನ್ ಓಟವನ್ನು ಪೊನ್ನಂಪೇಟೆಯಲ್ಲಿ ಭಾನುವಾರ ಬೆಳಿಗ್ಗೆ ಆಯೋಜಿಸಲಾಗಿತ್ತು.
ಪೊನ್ನಂಪೇಟೆಯ ಕೆ.ಪಿ.ಎಸ್.ಸಿ ಶಾಲೆಯಲ್ಲಿ ಡಾ.ಎಂ.ಆರ್‌.ಐಯಪ್ಪ ಮ್ಯಾರಥಾನ್ ಓಟಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸಂಘಟನೆಯ ಪ್ರಮುಖರಾದ ಉಳುವಂಗಡ ಲೋಹಿತ್ ಭೀಮಯ್ಯ, ಚೊಟ್ಟೆಕಮಡ ರಾಜೀವ್ ಬೋಪಯ್ಯ ಮತ್ತಿತರು ಉಪಸ್ಥಿತರಿದ್ದರು.


ಮೆರೆಥಾನ್ ಓಟವನ್ನು ನಾಲ್ಕು ವಿಭಾಗಗಳಲ್ಲಿ ವಿಂಗಡಿಸಿ ಪೊನ್ನಂಪೇಟೆಯಿಂದ ಬೆಕ್ಜೆಸುಡ್ಲೂರಿನ ಶಾರದ ಶಾಲೆಯವರೆಗೆ ಆಯೋಜಿಸಲಾಗಿದ್ದು ನೂರಾರು ಆಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಕ್ಕಡ 18 ನಿಮಿತ್ತ, ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಉದ್ದೇಶ ಹಾಗೂ ಸಮಾಜ ಸೇವೆಗಾಗಿ ಹಣ ಕ್ರೋಢಿಕರಿಸಲು, ಎರಡು ಸಂಘಟನೆಗಳ ಟ್ರಸ್ಟ್ ಮೂಲಕ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಪ್ರಮುಖರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು