7:40 PM Saturday9 - August 2025
ಬ್ರೇಕಿಂಗ್ ನ್ಯೂಸ್
Bangalore | ಪ್ರಧಾನಿ ಮೋದಿ ನಾಳೆ ಬೆಂಗಳೂರಿಗೆ: ವಂದೇ ಭಾರತ್ ಎಕ್ಸ್ ಪ್ರೆಸ್… ರಾಹುಲ್‌ ಗಾಂಧಿಯದ್ದು ಠುಸ್‌ ಪಟಾಕಿ, ಮತದಾರರ ಪಟ್ಟಿ ತಯಾರಿಯಲ್ಲಿ ಪ್ರಧಾನಿ ಅಥವಾ ಬಿಜೆಪಿಯ… ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ: ಓರ್ವ ಆರೋಪಿಯ ಕೊಕ್ಕಡದಲ್ಲಿ ಬಂಧನ ಆಲಮಟ್ಟಿ ಡ್ಯಾಮ್ ಎತ್ತರ 524 ಮೀಟರ್‌ಗೆ ಹೆಚ್ಚಿಸುವುದು ಕರ್ನಾಟಕದ ಹಕ್ಕು: ಕೇಂದ್ರ ಜಲಶಕ್ತಿ… Chikkamagaluru | ಕಾಫಿನಾಡಲ್ಲಿ ನಿಲ್ಲದ ಕಾಡಾನೆ ಉಪಟಳ: ಹೆದ್ದಾರಿ, ಕಾಫಿ ತೋಟದಲ್ಲಿಯೂ ದಾಂಧಲೆ ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಅಳಿವಿನoಚಿನಲ್ಲಿರುವ ನೀರು ನಾಯಿಗಳ ಕಳ್ಳಬೇಟೆ: ಪ್ರಾಣಿ ಪ್ರಿಯರಿಂದ ಕಾರ್ಯಾಚರಣೆ ಮುತ್ತಾಲಿಕ್ ಜತೆ ವೇದಿಕೆ ಹಂಚಿಕೊಂಡ ಕೈ ಶಾಸಕಿ: ನಯನಾ ಮೋಟಮ್ಮ ವಿರುದ್ಧ ಪ್ರಾಯಶ್ಚಿತ್ತ… ಮತದಾರರ ಹಕ್ಕು ರಕ್ಷಣೆ ರಾಜಕೀಯ ಪಕ್ಷಗಳ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಪ್ರಕರಣ: ಎಸ್ಐಟಿಗೆ ಇನ್ನಷ್ಟು ಅಧಿಕಾರ; ಪೊಲೀಸ್ ಠಾಣೆ ಮಾದರಿಯಲ್ಲಿ ಕಾರ್ಯನಿರ್ವಹಣೆ

08/08/2025, 18:42

ಬೆಂಗಳೂರು(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಚಿಸಲಾದ ವಿಶೇಷ ತನಿಖಾ ತಂಡ(ಎಸ್ಐಟಿ)ಕ್ಕೆ ರಾಜ್ಯ ಸರಕಾರ ಹೆಚ್ಚಿನ‌ ಅಧಿಕಾರ ನೀಡುವ ಮೂಲಕ ಇನ್ನಷ್ಟು ಪವರ್ ಬಂದಿದೆ.
ಎಸ್ಐಟಿ ತಂಡ ಪೊಲೀಸ್ ಠಾಣೆಯ ರೀತಿಯಲ್ಲಿ ಕಾರ್ಯನಿರ್ವಹಿಸಲಿದೆ. ಎಸ್ಐಟಿ ಸ್ವತಃ ದೂರು ಸ್ವೀಕರಿಸಿ ಎಫ್ಐಆರ್ ದಾಖಲಿಸಿಕೊಳ್ಳಬಹುದು. ಈ ಹಿಂದೆ ಜಯನ್ ಅವರು ದೂರು ನೀಡಲು ಬಂದಾಗ ಮೊದಲಿಗೆ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಿ ಬರುವಂತೆ ಸೂಚಿಸಲಾಗಿತ್ತು. ಇನ್ನು ಮುಂದೆ ಎಸ್ಐಟಿಯೇ ಎಫ್ಐಆರ್ ದಾಖಲಿಸಿಕೊಳ್ಳಬಹುದು. ತನಿಖೆಗೆ ಅವಶ್ಯಕತೆ ಇದ್ದವರನ್ನು ವಶಕ್ಕೆ ಪಡೆಯುವುದು, ಬಂಧಿಸುವುದು, ಚಾರ್ಜ್ ಶೀಟ್ ಸಲ್ಲಿಸುವುದು, ಕೋರ್ಟ್ ಗೆ ಪ್ರಾಥಮಿಕ ವರದಿ ಸಲ್ಲಿಸುವುದು ಮುಂತಾದ ಅಧಿಕಾರ ಪ್ರಾಪ್ತಿಯಾಗಿದೆ. ಪೊಲೀಸ್ ಠಾಣೆ ರೀತಿಯಲ್ಲೇ ಇದು ಕಾರ್ಯನಿರ್ವಹಿಸಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು