11:58 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಆಳ್ವಾಸ್ ನಲ್ಲಿ ಫೈನಾನ್ಸಿಯಲ್ ಇನ್ಕ್ಲೂಷನ್ ಮತ್ತು ಡಿಜಿಟಲ್ ಬ್ಯಾಂಕಿಂಗ್ ಕುರಿತು ಉಪನ್ಯಾಸ ಕಾರ್ಯಕ್ರಮ

08/08/2025, 22:30

ಮೂಡುಬಿದರೆ(reporterkarnataka.com):ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ (ಅಟೋನೋಮಸ್ )ಕಾಲೇಜಿನ ಎಂಬಿಎ ವಿಭಾಗದಲ್ಲಿ ಫೈನಾನ್ಸಿಯಲ್ ಇನ್ಕ್ಲೂಷನ್ ಮತ್ತು ಡಿಜಿಟಲ್ ಬ್ಯಾಂಕಿಂಗ್ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ಜರುಗಿತು.


ಮಂಗಳೂರಿನ ವಿವಿ ಕಾಲೇಜಿನ ಪ್ರೊ. ಡಾ.ಯತೀಶ್ ಕುಮಾರ್ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿ,
ಯಾವುದೇ ಆರ್ಥಿಕತೆ ಪ್ರಬಲವಾಗಿರಬೇಕಾದರೆ ಅದರ ಬ್ಯಾಂಕಿಂಗ್ ವ್ಯವಸ್ಥೆ ದೃಢವಾಗಿರಬೇಕು ಮತ್ತು ಫೋನ್ ಬ್ಯಾಂಕಿಂಗ್‌ನಿಂದ ಡಿಜಿಟಲ್ ಬ್ಯಾಂಕಿಂಗ್‌ಗೆ ಆಗಿರುವ ಪರಿವರ್ತನೆಯಿಂದ ಆರ್ಥಿಕತೆಗೆ ಪುಷ್ಟಿ ಸಿಕ್ಕಿದೆ ಎಂದು ಅವರು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು.
ಕಾರ್ಯಕ್ರಮದಲ್ಲಿ ಎಂಬಿಎ ವಿಭಾಗ ಮುಖ್ಯಸ್ಥ ಡಾ. ಕ್ಯಥೇ ರಿನ್
ಮತ್ತು ಶ್ರೀ ರುಚಿರ್ ಆನಂದ್ ಉಪಸ್ಥಿತರಿದ್ದರು.

ಪ್ರಥಮ ವರುಷದ ಎಂಬಿಎ ವಿಭಾಗದ 150 ವಿದ್ಯಾರ್ಥಿಗಳು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು