1:10 PM Sunday30 - November 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಅತ್ತೂರುಕೊಲ್ಲಿ ಅದಿವಾಸಿಗಳ ಪರ ಹೋರಾಟ: ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ ಪ್ರಕರಣ

09/08/2025, 20:19

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಪೊನ್ನoಪೇಟೆ ತಾಲ್ಲೂಕಿನ ಕೆ. ಬಾಡಗ ಗ್ರಾಮ ಪಂಚಾಯಿತಿಗೆ ಒಳಪಡುವ ಕರಡಿಕಲ್ಲು ಅತ್ತೂರು ಕೊಲ್ಲಿ ಹಾಡಿಯಲ್ಲಿ ಅರಣ್ಯ ಹಕ್ಕು ಕಾಯಿದೆಡಿಯಲ್ಲಿ ವೈಯುಕ್ತಿಕ ಹಕ್ಕು ಮತ್ತು ಸಮುದಾಯದ ಹಕ್ಕಿಗಾಗಿ ಒತ್ತಾಯಿಸಿ ಪ್ರತಿಭಟನೆಗೆ ಬೆಂಬಲ ನೀಡಿದ ನಟ ಚೇತನ್ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ನಾಗರಹೊಳೆ ಜಮ್ಮಪಾಳೆ ಹಕ್ಕು ಸ್ಥಾಪನ ಸಮಿತಿ, ಆಗಸ್ಟ್ 8ರಂದು ಅತ್ತೂರು ಕೊಲ್ಲಿ ಹಾಡಿ ಯಲ್ಲಿ ಅದಿವಾಸಿಗಳು ನಡೆಸುತ್ತಿದ್ದ ಹೋರಾಟಕ್ಕೆ ಬೆಂಬಲ ನೀಡುವ ಸಲುವಾಗಿ ನಾಗರಹೊಳೆ ಅರಣ್ಯ ಪ್ರದೇಶಕ್ಕೆ ನಟ ಚೇತನ್ ಅಹಿಂಸಾ, ನ್ಯಾಷನಲ್ ಆದಿವಾಸಿ ಸಂಘಟನೆ ಮುಖ್ಯಸ್ಥ ರಾಯ್ ಡೇವಿಡ್, ರಾಜಾರಾಮ್, ಪತ್ರಕರ್ತೆ ನಿಕಿತಾ ಜೈನ್, ಸರ್ತ ಜಾಲಿ ವಿರುದ್ಧ ನಾಗರಹೊಳೆ ವನ್ಯ ಜೀವಿ ಉಪ ವಿಭಾಗದ ಸಂರಕ್ಷಣಾಧಿಕಾರಿ ಜೆ. ಅನನ್ಯ ಕುಮಾರ್ ಪ್ರಕರಣ ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು