8:24 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಧರ್ಮಸ್ಥಳ: ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ; 6 ಮಂದಿಯ ಬಂಧನ

10/08/2025, 13:36

ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ಬಳಿ
4 ಮಂದಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ 6 ಮಂದಿಯನ್ನು ಬಂಧಿಸಲಾಗಿದೆ.
ಬಿಗ್ ಬಾಸ್ ಸ್ಪರ್ಧಿ ರಜತ್ ಅವರು ಭೇಟಿ ನೀಡಿದ್ದ ಸಂದರ್ಭದಲ್ಲಿ ಯೂಟ್ಯೂಬರ್ ಗಳ ಮೇಲೆ ಕೆಲವು ಗೂಂಡಾಗಳು ಹಲ್ಲೆ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಧರ್ಮಸ್ಥಳ ಪೊಲೀಸರು ಪದ್ಮಪ್ರಸಾದ್, ಸುಹಾಸ್, ಗುರುಪ್ರಸಾದ್, ಶಶಿಕುಮಾರ್, ಕಲಂದರ್, ಚೇತನ್ ಎಂಬವರನ್ನು ಬಂಧಿಸಿದ್ದಾರೆ. ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆದ ಬಳಿಕ ನಡೆದ ಗುಂಪು ಘರ್ಷಣೆ ನಡೆದಿತ್ತು.
ಈ ಸಂದರ್ಭದಲ್ಲಿ ನಿಯಂತ್ರಣ ಮಾಡಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದರು. ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು