6:07 AM Thursday3 - July 2025
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,…

ಇತ್ತೀಚಿನ ಸುದ್ದಿ

ಕೋವಿಡ್ ನಿಯಂತ್ರಣಕ್ಕೆ ಮಸ್ಕಿ ತಹಶೀಲ್ದಾರ್ ಬಲರಾಮ್ ಕಟ್ಟಿಮನಿ ನೇತೃತ್ವದಲ್ಲಿ ಅಧಿಕಾರಿಗಳ ಸಭೆ

23/05/2021, 08:54

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮಸ್ಕಿ ಪ್ರದೇಶದಲ್ಲಿ  ಕೋವಿಡ್ ನಿಯಂತ್ರಿಸಲು ತಹಶೀಲ್ದಾರ್ ಬಲರಾಮ್ ಕಟ್ಟಿಮನಿ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಯಿತು. ಮಸ್ಕಿ ತಾಲೂಕು ಕೋವಿಡ್ ಮುಕ್ತ ವನ್ನಾಗಿಸಲು ಚುನಾಯಿತ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಒಗ್ಗೂಡಿಸಿ  ಹಗಲಿರುಳು ಶ್ರಮಿಸಿ ಮಸ್ಕಿ ತಾಲೂಕನ್ನು ಕೋವಿಡ್ ಮುಕ್ತವನ್ನಾಗಿಸಲು ಶ್ರಮಿಸೋಣ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಬಾಬು ರಾಥೋಡ್ ಕರೆ ನೀಡಿದರು.

ತಹಸೀಲ್ದಾರ್  ಬಲರಾಮ್ ಕಟ್ಟಿಮನಿ ನೇತೃತ್ವದಲ್ಲಿ ಕೋವಿಡ್ 19 ನಿಯಂತ್ರಣಕ್ಕೆ ಎಲ್ಲರೂ ಅಧ್ಯಕ್ಷರು, ಉಪಾಧ್ಯಕ್ಷರು, ಚುನಾಯಿತ ಪ್ರತಿನಿಧಿಗಳು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಒಟ್ಟಿಗೆ ಸೇರಿ ಕೆಲಸ ಮಾಡೋಣ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು