7:04 PM Wednesday13 - August 2025
ಬ್ರೇಕಿಂಗ್ ನ್ಯೂಸ್
ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ? ವಿಧಾನ ಮಂಡಲ ಮುಂಗಾರು ಅಧಿವೇಶನ: ಧರ್ಮಸ್ಥಳ ಪ್ರಕರಣ ಪ್ರಸ್ತಾಪ; ಸನಾತನ ಧರ್ಮದ ಪಾವಿತ್ರ್ಯಕ್ಕೆ… ಬೆಂಗಳೂರು ಟೆಕ್ ಸಮ್ಮಿತ್-2025: 100ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜತೆ ಮುಖ್ಯಮಂತ್ರಿ Breakfast… Kodagu | ವಿರಾಜಪೇಟೆ: ಚೆಂಬು ವ್ಯಾಪ್ತಿಯಲ್ಲಿ ಪುoಡಾನೆ ಸೆರೆಗೆ ಸರ್ಕಾರದ ಅನುಮತಿ; ತಂಡ… ಮೈಸೂರು -ಕೊಡಗು ಲೋಕಸಭೆ ಕ್ಷೇತ್ರದಲ್ಲೂ ಮತಗಳ್ಳತನ: ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ Bangalore | ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರಕ್ಕೆ: ಬೆಂಗಳೂರು ಮೆಟ್ರೋ 2ರ ಹಳದಿ ಮಾರ್ಗ…

ಇತ್ತೀಚಿನ ಸುದ್ದಿ

NSUI | ಮಂಗಳೂರು: 100ಕ್ಕೂ ಹೆಚ್ಚು ಎಬಿವಿಪಿ ಕಾರ್ಯಕರ್ತರು ಎನ್ ಎಸ್ ಯುಐ ಸೇರ್ಪಡೆ

13/08/2025, 18:54

ಮಂಗಳೂರು(reporterkarnataka.com): ಮಂಗಳೂರು ನಗರದ ಎಬಿವಿಪಿಯ 100ಕ್ಕೂ ಅಧಿಕ ಕಾರ್ಯಕರ್ತರು ಬುಧವಾರ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಎನ್ ಎಸ್ ಯುಐ ಸೇರ್ಪಡೆಗೊಂಡಿದ್ದಾರೆ.


ಎನ್ ಎಸ್ ಯುಐ ತತ್ವ, ಸಿದ್ಧಾಂತವನ್ನು ಒಪ್ಪಿ ನಗರದ ಎಬಿವಿಪಿಯ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಎನ್ ಎಸ್ ಯುಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸುಹಾನ್ ಆಳ್ವ ಅವರ ನೇತೃತ್ವದಲ್ಲಿ ಸೇರ್ಪಡೆಗೊಂಡರು ಈ ಸಂದರ್ಭದಲ್ಲಿ ಮಾಜಿ ಕಾರ್ಪೊರೇಟರ್ ಪ್ರವೀಣ್ ಚಂದ್ರ ಆಳ್ವ,ಡಿಸಿಸಿ ಮಾಧ್ಯಮ ವಕ್ತಾರ ಉದಯ್ ಆಚಾರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು