7:25 PM Sunday18 - January 2026
ಬ್ರೇಕಿಂಗ್ ನ್ಯೂಸ್
ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಮಾಣಿಯಲ್ಲಿ ವನಮಹೋತ್ಸವ ಹಾಗೂ ಸಸಿ ವಿತರಣಾ ಕಾರ್ಯಕ್ರಮ: ಲಯನ್ಸ್ ಕ್ಲಬ್ ಸಸಿ ವಿತರಣೆ

13/08/2025, 22:01

ವಿಟ್ಲ(reporterkarnataka.com): ಲಯನ್ಸ್ ಕ್ಲಬ್ ಮಾಣಿ ಮತ್ತು ಅರಣ್ಯ ಇಲಾಖೆ ಬಂಟ್ವಾಳ ವಲಯದ ಸಹಯೋಗದೊಂದಿಗೆ ಹಿರಿಯ ಪ್ರಾಥಮಿಕ ಶಾಲೆ ಮಾಣಿ ಮತ್ತು ಬಾಲವಿಕಾಸ ಆಂಗ್ಲ ಮಾದ್ಯಮ ಶಾಲೆಯ ಪರಿಸರದಲ್ಲಿ ಮಾವು , ಹಲಸು, ಪೇರಳೆ ಮೊದಲಾದ ವಿವಿಧ ಜಾತಿಯ ಹಣ್ಣುಗಳ ಗಿಡಗಳನ್ನು ನೆಡುವ ಕಾರ್ಯಕ್ರಮವನ್ನು ಮಾಣಿ ಲಯನ್ಸ್ ಕ್ಲಬ್ ವತಿಯಿಂದ ನೆರವೇರಿಸಲಾಯಿತು.


ವಲಯ ಅರಣ್ಯಾಧಿಕಾರಿ ಸುನಿಲ್ ಡಿಸೋಜ ಗಿಡ ನೆಡುವ ಮೂಲಕ ಚಾಲನೆ ನೀಡಿದರು. ಗ್ರಾ.ಪಂ. ಅಧ್ಯಕ್ಷ ಸುದೀಪ್ ಶೆಟ್ಟಿ, ಸದಸ್ಯರಾದ ಮೆಲ್ವಿನ್ ಮಾರ್ಟಿಸ್ , ನಾರಾಯಣ ಶೆಟ್ಟಿ, ಹಾಗೂ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಜಡ್ತಿಲ ಪ್ರಹ್ಲಾದ ಶೆಟ್ಟಿ , ಶಿಕ್ಷಕರಾದ ಸುಪ್ರೀಯ ಡಿ., ದಿನಕರ ಪೂಜಾರಿ,ಚಂದ್ರಾವತಿ , ಕುಶಾಲಪ್ಪ ಗೌಡ, ಲಯನ್ಸ್ ಕ್ಲಬ್ ಅಧ್ಯಕ್ಷ ಜನಾರ್ದನ ಪೆರಾಜೆ , ರತ್ನಾಕರ ರೈ, ರಾಜೇಶ್ ಶೆಟ್ಟಿ , ವಿನ್ಸೆಂಟ್ ಲಸ್ರಾದೋ , ಲಯನ್ಸ್ ಕ್ಲಬ್ ಸದಸ್ಯರಾದ ಉಮೇಶ್ ಬರಿಮಾರು, ಬಾಲಕೃಷ್ಣ ಶೆಟ್ಟಿ ಪಾಂಡಿಬೆಟ್ಟು, ಕೂಸಪ್ಪ ಪೂಜಾರಿ , ಉಮೇಶ್ ಅಶ್ವತಡಿ, ಜಯಾನಂದ ಪೆರಾಜೆ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು