12:36 PM Sunday30 - November 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಉಡುಪಿ ಜಿಲ್ಲಾಡಳಿತದಿಂದ 79ನೇ ಸ್ವಾತಂತ್ರ್ಯ ದಿನಾಚರಣೆ: ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಧ್ವಜಾರೋಹಣ

15/08/2025, 15:55

ಉಡುಪಿ(reporterkarnataka.com): ಅಜ್ಜರಕಾಡಿನಲ್ಲಿರುವ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಧ್ವಜಾರೋಹಣ ನೇರವೇರಿಸಿ, ಗೌರವ ರಕ್ಷೆ ಸ್ವೀಕರಿಸಿದರು.‌


ಈ ವೇಳೆ ಶಾಸಕ ಯಶ್ ಪಾಲ್ ಸುವರ್ಣ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ್ ಹೇರೂರು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಅಭಿದ್ ಗದ್ಯಾಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲಾ ಮಕ್ಕಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು