4:08 PM Friday15 - August 2025
ಬ್ರೇಕಿಂಗ್ ನ್ಯೂಸ್
ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ

ಇತ್ತೀಚಿನ ಸುದ್ದಿ

ಕೊಡಗು ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ದಿನಾಚರಣೆ: ಸಚಿವ ಬೋಸರಾಜು ಧ್ವಜಾರೋಹಣ

15/08/2025, 16:07

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲಾಡಳಿತ ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆಯು ನಗರದ ಕೋಟೆ ಆವರಣದಲ್ಲಿ ಮಳೆಯ ನಡುವೆ ಶುಕ್ರವಾರ ಅರ್ಥಪೂರ್ಣ ನಡೆಯಿತು.

ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಧ್ವಜಾರೋಹಣ ನೆರವೇರಿಸಿದರು.
ಶಾಸಕ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಿದ್ದರು, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಾದ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಇತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು