1:24 AM Monday23 - November 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ | ಮುತ್ತಿಗೆಪುರ ಗ್ರಾಮದ ವಿಂಧನ್ ಮನೆ ಮೇಲೆ ಗುಂಡಿನ ದಾಳಿ: ಕೂದಲೆಳೆಯ… ಆಫ್ರಿಕಾದ ಕಾಂಗೋದಲ್ಲಿ 95 ಕನ್ನಡಿಗರ ಬಂಧನ: ಶಿವಮೊಗ್ಗ, ದಾವಣಗೆರೆಯ ಹಕ್ಕಿಪಿಕ್ಕಿ ಸಮುದಾಯ ಏಜೆಂಟರ… ಚಿಕ್ಕಮಗಳೂರು | ಬಸವ ಮಂಟಪ ಪುಸ್ತಕದ ವಿವಾದ: ಬಾಳೆಹೊನ್ನೂರಿನ ರಂಭಾಪುರಿ ಪೀಠ ಖಂಡನೆ ಕರ್ನಾಟಕದಲ್ಲಿ ಬೈಕ್‌ ಟ್ಯಾಕ್ಸಿ ಸೇವೆಗೆ ಗ್ರೀನ್ ಸಿಗ್ನಲ್: ರಾಜ್ಯ ಸರ್ಕಾರದ ಮೇಲ್ಮನವಿ‌ ವಜಾಗೊಳಿಸಿದ… ಕಾವೇರಿ ನದಿ ನೀರು ಹಂಚಿಕೆ | ಕರ್ನಾಟಕಕ್ಕೆ ಬಿಗ್ ರಿಲೀಫ್: ತಮಿಳನಾಡು 2… ತಲಕಾವೇರಿ ಅನ್ನದಾನ ಮಹಾಯಜ್ಞ ಸಂಪನ್ನ: ಕೊಡಗು ಏಕೀಕರಣ ರಂಗದ ವತಿಯಿಂದ ಒಂದು ತಿಂಗಳ… ಸಿನಿಮಾ ನಟರನ್ನು ನೋಡಿ ಸಿಗರೇಟ್ ಸೇದಬೇಡಿ, ಐಸಿಯು ಸೇರುವ ಪರಿಸ್ಥಿತಿ ಬರಬಹುದು: ಆರೋಗ್ಯ… ಉತ್ತರಾಖಂಡ | ಸುಮಾರು 100 ಮೀಟರ್‌ ಆಳದ ಕಂದಕಕ್ಕೆ ಉರುಳಿದ ಬಸ್: 8… ಸಚಿವ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯ ಹೈಕಮಾಂಡ್ ತೀರ್ಮಾನಿಸಲಿದೆ: ಸಿಎಂ ಡಿ. ಕೆ. ಶಿವಕುಮಾರ್ ತಿಪಟೂರು | ಕೆಎಸ್​ಆರ್​ಟಿಸಿ ಬಸ್ ರೂಪದಲ್ಲಿ ಬಂದ ಮೃತ್ಯು: ಭೀಕರ ಅಪಘಾತದಲ್ಲಿ ಯುವಕರಿಬ್ಬರು…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್​ಗೆ ನಿರೀಕ್ಷಣಾ ಜಾಮೀನು ಮಂಜೂರು: ಬಂಧನ ಭೀತಿಯಿಂದ ಸದ್ಯ ಬಚಾವ್

21/08/2025, 18:06

ಮಂಗಳೂರು(reporterkarnataka.com): ಧರ್ಮಸ್ಥಳ ಪ್ರಕರಣ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿರುವ ಯೂಟ್ಯೂಬರ್ ಸಮೀರ್​
ಎಂ.ಡಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ.
ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡಿದ್ದಾರೆ ಎಂಬ ಆರೋಪದ ಮೇಲೆ ಪೊಲೀಸರು ಜುಲೈ 12ರಂದು ಸಮೀರ್​ ವಿರುದ್ಧ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದರು.
ಇದೇ ಪ್ರಕರಣದಲ್ಲಿ ಯೂಟ್ಯೂಬರ್ ಸಮೀರ್ ಅವರನ್ನು ಬಂಧಿಸಲು ಧರ್ಮಸ್ಥಳ ಪೊಲೀಸರು ಬೆಂಗಳೂರಿನ ಬನ್ನೇರಘಟ್ಟ ಮನೆಗೆ ತೆರಳಿದ್ದರು. ಸಮೀರ್ ಅಲ್ಲಿರಲಿಲ್ಲ. ಅದರೆ, ನಿರೀಕ್ಷಣಾ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ಸಮೀರ್​ ಅವರನ್ನು ಪೊಲೀಸರ ಬಂಧಿಸುವಂತಿಲ್ಲ. ಈ ನಿರೀಕ್ಷಣಾ ಜಾಮೀನು ಆದೇಶದ ಪ್ರತಿ ಪಡೆದು ಪೊಲೀಸರು ವಿಚಾರಣೆಗೆ ಕರೆಸಿಕೊಳ್ಳಬಹುದು. ವಿಚಾರಣೆ ನಡೆಸಿ ಕಳಿಸಬಹುದು.
ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಲಯ ಯೂಟ್ಯೂಬರ್ ಸಮೀರ್​ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು