10:28 PM Thursday21 - August 2025
ಬ್ರೇಕಿಂಗ್ ನ್ಯೂಸ್
ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ! Kodagu | ಸೋಮವಾರಪೇಟೆ: ಯುವಕನ ಆತ್ಮಹತ್ಯೆ; 3 ದಿನಗಳ ಹುಡುಕಾಟದ ಬಳಿಕ ಮೃತದೇಹ… ರಾಜ್ಯದ ಮೊದಲ ‘ವಿದೇಶ ಅಧ್ಯಯನ ಎಕ್ಸ್‌ಪೋ’ ಯಶಸ್ವಿ: 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು… ಸಂಸೆ ಯುವಕ ಆತ್ಮಹತ್ಯೆ ಪ್ರಕರಣ: ಕುದುರೆಮುಖ ಪೊಲೀಸ್ ಕಾನ್ ಸ್ಟೇಬಲ್ ಸಿದ್ದೇಶ್ ಗೋವಾದಲ್ಲಿ… ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ: ಶೃಂಗೇರಿ ಅಕ್ಷರಶಃ ಜಲಾವೃತ; ನಾಳೆ ಶಾಲೆಗಳಿಗೆ ರಜೆ

ಇತ್ತೀಚಿನ ಸುದ್ದಿ

ಸುಳ್ಯದ ಪಿಜಿಯಲ್ಲಿ ಕೊಡಗಿನ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

21/08/2025, 22:20

ಗಿರಿಧರ್ ಕೊಂಪುಳಿರ ಸುಳ್ಯ

info.reporterkarnataka@gmail.com

ಸುಳ್ಯದಲ್ಲಿ ಕಾಲೇಜು ಶಿಕ್ಷಣ ಪಡೆಯುತ್ತಿದ್ದ ಕೊಡಗಿನ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ.
ಅಭಿ(20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯಾಗಿದ್ದು ಕೊಡಗು ಜಿಲ್ಲೆಯ ವೀರಾಜಪೇಟೆ ಕಲ್ಲುಬಾಣೆ ನಿವಾಸಿ ವಿಜು ಹಾಗೂ ಸುಮತಿ ದಂಪತಿಯ ಪುತ್ರ. ಈತ ಸುಳ್ಯದ ಕೆವಿಜಿ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಪಿಜಿಯಲ್ಲಿದ್ದುಕೊಂಡು ಕಾಲೇಜಿಗೆ ಹೋಗುತ್ತಿದ್ದು, ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು