6:08 AM Saturday24 - October 2026
ಬ್ರೇಕಿಂಗ್ ನ್ಯೂಸ್
ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.…

ಇತ್ತೀಚಿನ ಸುದ್ದಿ

ಭಾರತೀಯ ರಕ್ಷಣಾ ಸಂಶೋಧನಾ ವಿಭಾಗದಿಂದ  ಕೊರೊನಾ ವಿರುದ್ಧದ ಹೋರಾಟಕ್ಕೆ ಕೋವಿಡ್‌ ಪ್ರತಿಕಾಯ ಟೆಸ್ಟ್‌ ಕಿಟ್‌ 

23/05/2021, 09:04

ನವದೆಹಲಿ(reporterkarnataka news): ಭಾರತೀಯ ರಕ್ಷಣಾ ಸಂಶೋಧನಾ ವಿಭಾಗವು ಕೋವಿಡ್‌ ಸೋಂಕಿನ ವಿರುದ್ಧದ ಹೋರಾಟಕ್ಕೆ 2ಡಿಜಿ ಹೆಸರಿನ ಔಷಧ ಅಭಿವೃದ್ಧಿಪಡಿಸಿದ್ದು, ಇದೀಗ ಕೋವಿಡ್‌ ಪ್ರತಿಕಾಯ ಟೆಸ್ಟ್‌ ಕಿಟ್‌ ಅಭಿವೃದ್ಧಿಪಡಿಸಿದೆ.

‘ಡಿಪ್‌ ಕೋವನ್‌’ ಹೆಸರಿನ ಈ ಕಿಟ್‌ ಶೇ. 97ರಷ್ಟು ಸೂಕ್ಷ್ಮತೆ ಮತ್ತು ಶೇ. 99ರಷ್ಟು ನಿರ್ದಿಷ್ಟತೆ ಹೊಂದಿದೆ ಎಂದು ಹೇಳಲಾಗಿದೆ.

ಎಸ್‌ಎಆರ್‌ಎಸ್ ಕೋವಿ-2 ವೈರಸ್ ಅನ್ನು ಸ್ಪೈಕ್ ಮತ್ತು ನ್ಯೂಕ್ಲಿಯೊಕ್ಯಾಪ್ಸಿಡ್ (ಎಸ್ ಎನ್) ಪ್ರೋಟೀನ್‌ಗಳನ್ನು ಪತ್ತೆ ಮಾಡುತ್ತದೆ. ಡಿಆರ್‌ಡಿಒ ಅಡಿಯಲ್ಲಿ ರಕ್ಷಣಾ ಫಿಸಿಯಾಲಜಿ ಆಂಡ್ ಅಲೈಡ್ ಸೈನ್ಸಸ್ ಸಂಸ್ಥೆ (ಡಿಐಪಿಎಎಸ್) ಈ ಕಿಟ್‌ಅನ್ನು ಅಭಿವೃದ್ಧಿಪಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು